ಕರ್ನಾಟಕದ ಎಲ್ಲ ಜನಪದ ಕ್ರೀಡೆಗಳು ಯಾವವು? ...

ಜನಪದ ಕ್ರೀಡೆಗಳು ಗ್ರಾಮೀಣ ಜನರಿಂದ ಮನೋರಂಜನೆಗಾಗಿ ದೈಹಿಕ ವ್ಯಾಯಾಮಕ್ಕಾಗಿ ರಚಿಸಲ್ಪಟ್ಟ ಆಟಗಳು. ಇವುಗಳಲ್ಲಿ ಕಂಡು ಬರುವ ಸಾಮಾನ್ಯ ಅಂಶವೆಂದರೆ ಅತೀ ಕಡಿಮೆ ಹಾಗೂ ಸುಲಭದಲ್ಲಿ ದೊರಕುವ ಸಾಮಗ್ರಿಗಳನ್ನು ಬಳಸಿ ಕೊಂಡುಆಟವಾಡಿ ನೆರೆದವರನ್ನು ರಂಜಿಸುವುದು. ಲಗೋರಿ, ಕುಂಟೇ ಬಿಲ್ಲೆ, ಮರಕೋತಿಯಾಟ, ಚಿನ್ನಿದಾಂಡು, ಬುಗುರಿ, ಕಣ್ಣು ಮುಚ್ಚಾಲೆ, ಅಳ್ಳುಮನೆ, ಆಣೆಕಲ್ಲು, ಹಗ್ಗಜಗ್ಗಾಟ ಮುಂತಾದುವು ಜನಪದ ಕ್ರೀಡೆಗಳಾಗಿವೆ.
Romanized Version
ಜನಪದ ಕ್ರೀಡೆಗಳು ಗ್ರಾಮೀಣ ಜನರಿಂದ ಮನೋರಂಜನೆಗಾಗಿ ದೈಹಿಕ ವ್ಯಾಯಾಮಕ್ಕಾಗಿ ರಚಿಸಲ್ಪಟ್ಟ ಆಟಗಳು. ಇವುಗಳಲ್ಲಿ ಕಂಡು ಬರುವ ಸಾಮಾನ್ಯ ಅಂಶವೆಂದರೆ ಅತೀ ಕಡಿಮೆ ಹಾಗೂ ಸುಲಭದಲ್ಲಿ ದೊರಕುವ ಸಾಮಗ್ರಿಗಳನ್ನು ಬಳಸಿ ಕೊಂಡುಆಟವಾಡಿ ನೆರೆದವರನ್ನು ರಂಜಿಸುವುದು. ಲಗೋರಿ, ಕುಂಟೇ ಬಿಲ್ಲೆ, ಮರಕೋತಿಯಾಟ, ಚಿನ್ನಿದಾಂಡು, ಬುಗುರಿ, ಕಣ್ಣು ಮುಚ್ಚಾಲೆ, ಅಳ್ಳುಮನೆ, ಆಣೆಕಲ್ಲು, ಹಗ್ಗಜಗ್ಗಾಟ ಮುಂತಾದುವು ಜನಪದ ಕ್ರೀಡೆಗಳಾಗಿವೆ.Janapada Kreedegalu Grameena Janarinda Manoranjanegagi Daihika Vyayamakkagi Rachisalpatta Atagalu Ivugalalli Kandu Baruva Samanya Anshavendare Athee Kadime Hagu Sulabhadalli Dorakuva Samagrigalannu Balasi Konduatavadi Neredavarannu Ranjisuvudu Lagori Kunte Billy Marakothiyata Chinnidandu Buguri Kannu Muchchale Allumane Anekallu Haggajaggata Munthaduvu Janapada Kreedegalagive
Likes  0  Dislikes
WhatsApp_icon
500000+ दिलचस्प सवाल जवाब सुनिये 😊

Similar Questions

More Answers


ಜನಪದ ಕ್ರೀಡೆಗಳು ಗ್ರಾಮೀಣ ಜನರಿಂದ ಮನೋರಂಜನೆಗಾಗಿ, ದೈಹಿಕ ವ್ಯಾಯಾಮಕ್ಕಾಗಿ ರಚಿಸಲ್ಪಟ್ಟ ಆಟಗಳು. ಇವುಗಳಲ್ಲಿ ಕಂಡು ಬರುವ ಸಾಮಾನ್ಯ ಅಂಶವೆಂದರೆ ಇವು ಅತೀ ಕಡಿಮೆ ಹಾಗೂ ಸುಲಭದಲ್ಲಿ ದೊರಕುವ ಸಾಮಗ್ರಿಗಳನ್ನು ಬಳಸಿ ಕೊಂಡುಆಟವಾಡಿ ನೆರೆದವರನ್ನು ರಂಜಿಸುವುದು. ಲಗೋರಿ, ಕುಂಟೇ ಬಿಲ್ಲೆ, ಮರಕೋತಿಯಾಟ, ಚಿನ್ನಿದಾಂಡು, ಬುಗುರಿ, ಕಣ್ಣು ಮುಚ್ಚಾಲೆ, ಅಳ್ಳುಮನೆ, ಆಣೆಕಲ್ಲು, ಹಗ್ಗಜಗ್ಗಾಟ ಮುಂತಾದುವು ಜನಪದ ಕ್ರೀಡೆಗಳಾಗಿವೆ. ಗೋಲಿಯಾಟ, ಏಳು ಗುಳಿಯ ಆಟ, ಕಣ್ಣಾಮುಚ್ಚಾಲೆ, ಗಾಡಿಯಾಟ, ಗೇರುಬೀಜದಾಟ ಮುಂತಾದವು ಹೊರಾಂಗಣ ಆಟಗಳನ್ನು ಜನರು ಆಡುತ್ತಿದ್ದರು. ಚೆನ್ನಮಣೆ, ಪಗಡೆ, ಕಲ್ಲಾಟ, ಕವಡೆ ಆಟ, ಹೊಂಗಾರನ ಕಾಯಿ, ಗಜ್ಜುಗ, ಮಂಜೊಟ್ಟಿ, ಹುಣಸೇ ಬೀಜಗಳಿಂದ ಆಡುವ ಆಟ ಮುಂತಾದ ಒಳಾಂಗಣ ಆಟಗಳನ್ನು ಆಡುತ್ತಿದ್ದರು. ಇವು ಎಳೆಯರ ಸತ್ವಪೂರ್ಣ ಬೆಳವಣಣಿಗೆಗೆ ಸಹಕಾರಿಯಾಗಬಲ್ಲುದು. ಎಲ್ಲಾ ಆಟಗಳು ಕೆಲವೊಂದು ನಿಯಮಗಳನ ಚೌಕಟ್ಟಿನಲ್ಲಿ ಸಾಗುವುದರಿಂದ ಪರ್ಯಾಯವಾಗಿ ಒಂದು ಬಗೆಯ ಶಿಸ್ತನ್ನು ಮೂಡಿಸುತ್ತವೆ ಎನ್ನಬಹುದು. ಕಂಬಳ[೬], ಕೋಳಿ ಅಂಕ, ಚೆನ್ನೆ ಮುಂತಾದವು ತುಳುನಾಡಿನ ಕೆಲವು ಜಾನಪದ ಆಟಗಳು
Romanized Version
ಜನಪದ ಕ್ರೀಡೆಗಳು ಗ್ರಾಮೀಣ ಜನರಿಂದ ಮನೋರಂಜನೆಗಾಗಿ, ದೈಹಿಕ ವ್ಯಾಯಾಮಕ್ಕಾಗಿ ರಚಿಸಲ್ಪಟ್ಟ ಆಟಗಳು. ಇವುಗಳಲ್ಲಿ ಕಂಡು ಬರುವ ಸಾಮಾನ್ಯ ಅಂಶವೆಂದರೆ ಇವು ಅತೀ ಕಡಿಮೆ ಹಾಗೂ ಸುಲಭದಲ್ಲಿ ದೊರಕುವ ಸಾಮಗ್ರಿಗಳನ್ನು ಬಳಸಿ ಕೊಂಡುಆಟವಾಡಿ ನೆರೆದವರನ್ನು ರಂಜಿಸುವುದು. ಲಗೋರಿ, ಕುಂಟೇ ಬಿಲ್ಲೆ, ಮರಕೋತಿಯಾಟ, ಚಿನ್ನಿದಾಂಡು, ಬುಗುರಿ, ಕಣ್ಣು ಮುಚ್ಚಾಲೆ, ಅಳ್ಳುಮನೆ, ಆಣೆಕಲ್ಲು, ಹಗ್ಗಜಗ್ಗಾಟ ಮುಂತಾದುವು ಜನಪದ ಕ್ರೀಡೆಗಳಾಗಿವೆ. ಗೋಲಿಯಾಟ, ಏಳು ಗುಳಿಯ ಆಟ, ಕಣ್ಣಾಮುಚ್ಚಾಲೆ, ಗಾಡಿಯಾಟ, ಗೇರುಬೀಜದಾಟ ಮುಂತಾದವು ಹೊರಾಂಗಣ ಆಟಗಳನ್ನು ಜನರು ಆಡುತ್ತಿದ್ದರು. ಚೆನ್ನಮಣೆ, ಪಗಡೆ, ಕಲ್ಲಾಟ, ಕವಡೆ ಆಟ, ಹೊಂಗಾರನ ಕಾಯಿ, ಗಜ್ಜುಗ, ಮಂಜೊಟ್ಟಿ, ಹುಣಸೇ ಬೀಜಗಳಿಂದ ಆಡುವ ಆಟ ಮುಂತಾದ ಒಳಾಂಗಣ ಆಟಗಳನ್ನು ಆಡುತ್ತಿದ್ದರು. ಇವು ಎಳೆಯರ ಸತ್ವಪೂರ್ಣ ಬೆಳವಣಣಿಗೆಗೆ ಸಹಕಾರಿಯಾಗಬಲ್ಲುದು. ಎಲ್ಲಾ ಆಟಗಳು ಕೆಲವೊಂದು ನಿಯಮಗಳನ ಚೌಕಟ್ಟಿನಲ್ಲಿ ಸಾಗುವುದರಿಂದ ಪರ್ಯಾಯವಾಗಿ ಒಂದು ಬಗೆಯ ಶಿಸ್ತನ್ನು ಮೂಡಿಸುತ್ತವೆ ಎನ್ನಬಹುದು. ಕಂಬಳ[೬], ಕೋಳಿ ಅಂಕ, ಚೆನ್ನೆ ಮುಂತಾದವು ತುಳುನಾಡಿನ ಕೆಲವು ಜಾನಪದ ಆಟಗಳುJanapada Kreedegalu Grameena Janarinda Manoranjanegagi Daihika Vyayamakkagi Rachisalpatta Atagalu Ivugalalli Kandu Baruva Samanya Anshavendare Ivu Athee Kadime Hagu Sulabhadalli Dorakuva Samagrigalannu Balasi Konduatavadi Neredavarannu Ranjisuvudu Lagori Kunte Billy Marakothiyata Chinnidandu Buguri Kannu Muchchale Allumane Anekallu Haggajaggata Munthaduvu Janapada Kreedegalagive Goliyata Elu Guliya Ata Kannamuchchale Gadiyata Gerubeejadata Munthadavu Horangana Atagalannu Janaru Aduththiddaru Chennamane Pagade Kallata Kavde Ata Hongarana Kayi Gajjuga Manjotti Hunase Beejagalinda Aduva Ata Munthada Olangana Atagalannu Aduththiddaru Ivu Eleyara Sathvapurna Belavananigege Sahakariyagaballudu Ella Atagalu Kelavondu Niyamagalana Chaukattinalli Saguvudarinda Paryayavagi Ondu Bageya Shisthannu Mudisuththave Ennabahudu Kambala 6 Koli Anka Chenne Munthadavu Tulunadina Kelavu Janapada Atagalu
Likes  0  Dislikes
WhatsApp_icon

Vokal is India's Largest Knowledge Sharing Platform. Send Your Questions to Experts.

Related Searches:Karnatakada Ella Janapada Kreedegalu Yavavu,


vokalandroid