ಕರ್ನಾಟಕ ಬ್ಯಾಂಕ್ ಕೇಂದ್ರ ಕಾರ್ಯಾಲಯವು ಎಲ್ಲಿದೆ ? ...

ಕರ್ಣಾಟಕ ಬ್ಯಾಂಕ್ ಲಿಮಿಟೆಡ್ ಭಾರತದ ಖಾಸಗಿ ಬ್ಯಾಂಕುಗಳಲ್ಲೊಂದು. ಇದರ ಕೇಂದ್ರ ಕಾರ್ಯಾಲಯ ಮಂಗಳೂರು ನಗರದಲ್ಲಿದೆ. ಬಿ.ಆರ್. ವ್ಯಾಸರಾಯಾಚಾರ್ ಅವರ ಅಧ್ಯಕ್ಷತೆಯಲ್ಲಿ 18 ಫೆಬ್ರವರಿ 1924ರಂದು ಮಂಗಳೂರಿನಲ್ಲಿ ಸ್ಥಾಪನೆಯಾಯಿತು. ಕರ್ನಾಟಕ ಬ್ಯಾಂಕ್ ಅನೇಕ ದಾಖಲೆಗಳನ್ನು ದಾಖಲಿಸಿದೆ. ಬ್ಯಾಂಕು ಎ.ಟಿ.ಎಂ. ಸೇವೆ ಪ್ರಾರಂಭಿಸಿದುದಲ್ಲದೇ ದೇಶ, ವಿದೇಶಗಳ ಪ್ರತಿಷ್ಠಿತ ವಿಮಾ ಸಂಸ್ಥೆಗಳೊಂದಿಗೆ ಒಡಂಬಡಿಕೆ ಮಾಡಿಕೊಂಡು ವಿಮಾ ಸೇವೆಗಳನ್ನು ತನ್ನ ಗ್ರಾಹಕರಿಗೆ ವಿಸ್ತರಿಸಿದೆ. ಅನೇಕ ಗ್ರಾಹಕ ಸ್ನೇಹಿ ಸಾಲ ಯೋಜನೆಗಳನ್ನು ಅತ್ಯಂತ ಸ್ಪರ್ಧಾತ್ಮಕ ಬಡ್ಡಿದರಗಳಲ್ಲಿ ಬ್ಯಾಂಕು ನೀಡುತ್ತಿದೆ.

Likes  0  Dislikes
WhatsApp_icon
500000+ दिलचस्प सवाल जवाब सुनिये 😊

Similar Questions

More Answers

ಕರ್ನಾಟಕ ಬ್ಯಾಂಕ್ ಕೇಂದ್ರ ಕಾರ್ಯಾಲಯವು ಮಂಗಳೂರು ನಗರದಲ್ಲಿದೆ. ಭಾರತದ ರಿಸರ್ವ್ ಬ್ಯಾಂಕ್ಇದನ್ನು A-ಕ್ಲಾಸ್ ಅನುಸೂಚಿತ ವಾಣಿಯ ಬ್ಯಾಂಕ್ ಎಂದು ಪರಿಗಣಿಸಿದೆ. 1924ರಲ್ಲಿ ಬೆಳಗಾಂವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನ, ಮಹಾತ್ಮಾಜಿ ನೀಡಿದ ಸ್ವದೇಶಿ ಆಂದೋಳನದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಜನ್ಮತಳೆಯಿತು ಕರ್ನಾಟಕ ಬ್ಯಾಂಕು ಇದೀಗ ದೇಶದ ಉದ್ದಗಲಗಳನ್ನು ವ್ಯಾಪಿಸಿ ಎಂಟು ದಶಕಗಳ ನಿರಂತರ ಸೇವೆಯಿಂದ ಖಾಸಗಿರಂಗದ ಅಗ್ರಗಣ್ಯ ಬ್ಯಾಂಕುಗಳಲ್ಲಿ ಒಂದಾಗಿದೆ.
Romanized Version
ಕರ್ನಾಟಕ ಬ್ಯಾಂಕ್ ಕೇಂದ್ರ ಕಾರ್ಯಾಲಯವು ಮಂಗಳೂರು ನಗರದಲ್ಲಿದೆ. ಭಾರತದ ರಿಸರ್ವ್ ಬ್ಯಾಂಕ್ಇದನ್ನು A-ಕ್ಲಾಸ್ ಅನುಸೂಚಿತ ವಾಣಿಯ ಬ್ಯಾಂಕ್ ಎಂದು ಪರಿಗಣಿಸಿದೆ. 1924ರಲ್ಲಿ ಬೆಳಗಾಂವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನ, ಮಹಾತ್ಮಾಜಿ ನೀಡಿದ ಸ್ವದೇಶಿ ಆಂದೋಳನದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಜನ್ಮತಳೆಯಿತು ಕರ್ನಾಟಕ ಬ್ಯಾಂಕು ಇದೀಗ ದೇಶದ ಉದ್ದಗಲಗಳನ್ನು ವ್ಯಾಪಿಸಿ ಎಂಟು ದಶಕಗಳ ನಿರಂತರ ಸೇವೆಯಿಂದ ಖಾಸಗಿರಂಗದ ಅಗ್ರಗಣ್ಯ ಬ್ಯಾಂಕುಗಳಲ್ಲಿ ಒಂದಾಗಿದೆ. Karnataka Bank Kandra Karyalayavu Mangaluru Nagaradallide Bharathada Risarv Byankidannu Class Anusuchitha Vaniya Bank Endu Pariganiside Ralli Belaganviyalli Nadeda Congressman Adhiveshana Mahathmaji Needida Svadeshi Andolanada Hinneleyalli Mangalurinalli Janmathaleyithu Karnataka Byanku Ideega Deshada Uddagalagalannu Vyapisi Entu Dashakagala Niranthara Seveyinda Khasagirangada Agraganya Byankugalalli Ondagide
Likes  0  Dislikes
WhatsApp_icon

Vokal is India's Largest Knowledge Sharing Platform. Send Your Questions to Experts.

Related Searches:Karnataka Bank Kandra Karyalayavu Ellide ?,

vokalandroid