ಕರ್ನಾಟಕದಲ್ಲಿ ಬೆಂಗಳೂರು ಈಗ ಸಿಲಿಕಾನ್ ಸಿಟಿ ಎಂದು ಯಾಕೆ ಕರೆಯುತ್ತಾರೆ? ...

ಕರ್ನಾಟಕದಲ್ಲಿ ಬೆಂಗಳೂರು ಈಗ ಸಿಲಿಕಾನ್ ಸಿಟಿ ಎಂದು ಯಾಕೆ ಕರೆಯುತ್ತಾರೆ ಎಂದರೆ, ಬೆಂಗಳೂರು ಕರ್ನಾಟಕ ರಾಜ್ಯದ ದೊಡ್ಡ ನಗರ ಮತ್ತು ರಾಜಧಾನಿ. ಬೆಂಗಳೂರು ನಗರವು ಕ್ರಿ.ಶ. ೧೫೩೭ರಲ್ಲಿ ಯಲಹಂಕ ನಾಡಪ್ರಭು ಕೆಂಪೇಗೌಡರಿಂದ ನಿರ್ಮಾಣವಾಯಿತು. ಭಾರತದ ೫ನೇ ದೊಡ್ಡ ಮಹಾನಗರವಾಗಿರುವ ಬೆಂಗಳೂರು ಅತೀ ಹೆಚ್ಚು ಜನಸಂಖ್ಯೆ ಹೊಂದಿರುವ ನಗರಗಳಲ್ಲಿ ೩ನೇ ಸ್ಥಾನದಲ್ಲಿದೆ. ಜಗತ್ತಿನ ಮಾಹಿತಿ ತಂತ್ರಜ್ಞಾನ ಕ್ಷೇತ್ರಕ್ಕೆ ಮಹತ್ತರವಾದ ಕಾಣಿಕೆ ನೀಡುತ್ತಾ ಬಂದಿರುವ ಕಾರಣ ಬೆಂಗಳೂರು ವಿಶ್ವಾದ್ಯಂತ ಭಾರತದ ಸಿಲಿಕಾನ್ ಸಿಟಿ ಎಂದು ಪ್ರಸಿದ್ಧವಾಗಿದೆ.
Romanized Version
ಕರ್ನಾಟಕದಲ್ಲಿ ಬೆಂಗಳೂರು ಈಗ ಸಿಲಿಕಾನ್ ಸಿಟಿ ಎಂದು ಯಾಕೆ ಕರೆಯುತ್ತಾರೆ ಎಂದರೆ, ಬೆಂಗಳೂರು ಕರ್ನಾಟಕ ರಾಜ್ಯದ ದೊಡ್ಡ ನಗರ ಮತ್ತು ರಾಜಧಾನಿ. ಬೆಂಗಳೂರು ನಗರವು ಕ್ರಿ.ಶ. ೧೫೩೭ರಲ್ಲಿ ಯಲಹಂಕ ನಾಡಪ್ರಭು ಕೆಂಪೇಗೌಡರಿಂದ ನಿರ್ಮಾಣವಾಯಿತು. ಭಾರತದ ೫ನೇ ದೊಡ್ಡ ಮಹಾನಗರವಾಗಿರುವ ಬೆಂಗಳೂರು ಅತೀ ಹೆಚ್ಚು ಜನಸಂಖ್ಯೆ ಹೊಂದಿರುವ ನಗರಗಳಲ್ಲಿ ೩ನೇ ಸ್ಥಾನದಲ್ಲಿದೆ. ಜಗತ್ತಿನ ಮಾಹಿತಿ ತಂತ್ರಜ್ಞಾನ ಕ್ಷೇತ್ರಕ್ಕೆ ಮಹತ್ತರವಾದ ಕಾಣಿಕೆ ನೀಡುತ್ತಾ ಬಂದಿರುವ ಕಾರಣ ಬೆಂಗಳೂರು ವಿಶ್ವಾದ್ಯಂತ ಭಾರತದ ಸಿಲಿಕಾನ್ ಸಿಟಿ ಎಂದು ಪ್ರಸಿದ್ಧವಾಗಿದೆ.Karnatakadalli Bengaluru Iga Silikan City Endu Yake Kareyuththare Endare Bengaluru Karnataka Rajyada Dodda Nagar Maththu Rajadhani Bengaluru Nagaravu Kri Sh 1537ralli Yalahanka Nadaprabhu Kempegaudarinda Nirmanavayithu Bharathada 5ne Dodda Mahanagaravagiruva Bengaluru Athee Hechchu Janasankhye Hondiruva Nagaragalalli 3ne Sthanadallide Jagaththina Mahithi Tanthragyana Kshethrakke Mahaththaravada Kanike Needuththa Bandiruva Karana Bengaluru Vishvadyantha Bharathada Silikan City Endu Prasiddhavagide
Likes  0  Dislikes
WhatsApp_icon
500000+ दिलचस्प सवाल जवाब सुनिये 😊

Similar Questions

ಕರ್ನಾಟಕದಲ್ಲಿ IAS ಪರೀಕ್ಷೆಗಳಿಗೆ ತಯಾರಿ ನಡೆಸುವವರಿಗೆ ಸಿದ್ಧತೆ ನಡೆಸಲು ಬೆಸ್ಟ್‌ ಸಿಟಿ ಯಾವುದು? ...

ಐಎಎಸ್ ಕೋಚಿಂಗ್ ಗೋಸ್ಕರ ಒಳ್ಳೆಯ ಸಿದ್ಧತೆ ಮಾಡಿಕೊಳ್ಳುವಂತೆ ಬೆಸ್ಟ್ ಸಿಟಿ ಯಾವುದು ಅಂತ ಕೇಳ್ತಿರಿ ಇಳಿದಿರುವುದು ಹೈದ್ರಾಬಾದ್ ಇದೆ ನಂತರ ನಮ್ಮ ಬೆಂಗಳೂರಿನಲ್ಲಿ ಕೂಡ ಲವ್ ಸ್ಟೋರಿ ಯಂತಿದೆ ಫ್ರಮ್ ತೆ ರೆಗುಲರ್ ಬಾ ಚಂದ ಮಾಡ್ತಾರೆ 9 ತಿಂಗಳುಗಳ जवाब पढ़िये
ques_icon

More Answers


ಬೆಂಗಳೂರು ಕರ್ನಾಟಕ ರಾಜ್ಯದ ದೊಡ್ಡ ನಗರ ಮತ್ತು ರಾಜಧಾನಿ[೧]. ಬೆಂಗಳೂರು ನಗರವು ಕ್ರಿ.ಶ.1537ರಲ್ಲಿ ಯಲಹಂಕ ನಾಡಪ್ರಭು ಕೆಂಪೇಗೌಡರಿಂದ ನಿರ್ಮಾಣವಾಯಿತು. ಭಾರತದ ೫ನೇ ದೊಡ್ಡ ಮಹಾನಗರವಾಗಿರುವ ಬೆಂಗಳೂರು ಅತೀ ಹೆಚ್ಚು ಜನಸಂಖ್ಯೆ ಹೊಂದಿರುವ ನಗರಗಳಲ್ಲಿ ೩ನೇ ಸ್ಥಾನದಲ್ಲಿದೆ. ಜಗತ್ತಿನ ಮಾಹಿತಿ ತಂತ್ರಜ್ಞಾನ ಕ್ಷೇತ್ರಕ್ಕೆ ಮಹತ್ತರವಾದ ಕಾಣಿಕೆ ನೀಡುತ್ತಾ ಬಂದಿರುವ ಕಾರಣ ಬೆಂಗಳೂರು ವಿಶ್ವಾದ್ಯಂತ ಭಾರತದ 'ಸಿಲಿಕಾನ್ ವ್ಯಾಲಿ' ಎಂದೇ ಪ್ರಸಿದ್ಧ.
Romanized Version
ಬೆಂಗಳೂರು ಕರ್ನಾಟಕ ರಾಜ್ಯದ ದೊಡ್ಡ ನಗರ ಮತ್ತು ರಾಜಧಾನಿ[೧]. ಬೆಂಗಳೂರು ನಗರವು ಕ್ರಿ.ಶ.1537ರಲ್ಲಿ ಯಲಹಂಕ ನಾಡಪ್ರಭು ಕೆಂಪೇಗೌಡರಿಂದ ನಿರ್ಮಾಣವಾಯಿತು. ಭಾರತದ ೫ನೇ ದೊಡ್ಡ ಮಹಾನಗರವಾಗಿರುವ ಬೆಂಗಳೂರು ಅತೀ ಹೆಚ್ಚು ಜನಸಂಖ್ಯೆ ಹೊಂದಿರುವ ನಗರಗಳಲ್ಲಿ ೩ನೇ ಸ್ಥಾನದಲ್ಲಿದೆ. ಜಗತ್ತಿನ ಮಾಹಿತಿ ತಂತ್ರಜ್ಞಾನ ಕ್ಷೇತ್ರಕ್ಕೆ ಮಹತ್ತರವಾದ ಕಾಣಿಕೆ ನೀಡುತ್ತಾ ಬಂದಿರುವ ಕಾರಣ ಬೆಂಗಳೂರು ವಿಶ್ವಾದ್ಯಂತ ಭಾರತದ 'ಸಿಲಿಕಾನ್ ವ್ಯಾಲಿ' ಎಂದೇ ಪ್ರಸಿದ್ಧ.Bengaluru Karnataka Rajyada Dodda Nagar Maththu Rajadhani 1 Bengaluru Nagaravu Kri Sh Ralli Yalahanka Nadaprabhu Kempegaudarinda Nirmanavayithu Bharathada 5ne Dodda Mahanagaravagiruva Bengaluru Athee Hechchu Janasankhye Hondiruva Nagaragalalli 3ne Sthanadallide Jagaththina Mahithi Tanthragyana Kshethrakke Mahaththaravada Kanike Needuththa Bandiruva Karana Bengaluru Vishvadyantha Bharathada Silikan Valley Ende Prasiddha
Likes  0  Dislikes
WhatsApp_icon

Vokal is India's Largest Knowledge Sharing Platform. Send Your Questions to Experts.

Related Searches:Karnatakadalli Bengaluru Iga Silikan City Endu Yake Kareyuththare,


vokalandroid