5. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಸ್ಥಾಪನೆ? ...

ಕರ್ನಾಟಕ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮವು ಮತೀಯ ಅಲ್ಪಸಂಖ್ಯಾತರಿಗೆ ಸಾಲಸೌಲಭ್ಯವನ್ನು ಒದಗಿಸುತ್ತಿತ್ತು. ಹೀಗಿದ್ದರೂ, ಕರ್ನಾಟಕ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಅನುಷ್ಠಾನಗೊಳ್ಳುತ್ತಿದ್ದ ಯೋಜನೆಗಳು ಮತೀಯ ಅಲ್ಪಸಂಖ್ಯಾತರ ಸ್ಥಿತಿಗತಿಯನ್ನು ಸುಧಾರಿಸುವ ನಿಟ್ಟಿನಲ್ಲಿ ಹೆಚ್ಚಿನ ಪರಿಣಾಮವನ್ನು ಬೀರುತ್ತಿಲ್ಲ ಎಂಬ ಅಂಶವನ್ನು ಗಮನಿಸಿ, ಮತ್ತು ರಾಜ್ಯದ ಅಲ್ಪಸಂಖ್ಯಾತರ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿಯನ್ನು ಉತ್ತಮಪಡಿಸುವ ಸಲುವಾಗಿ ಹಾಗೂ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಏಕೈಕ ಉದ್ದೇಶದಿಂದ ಆಗಿನ ಮುಖ್ಯಮಂತ್ರಿಯಾಗಿದ್ದ ದಿವಂಗತ ರಾಮಕೃಷ್ಣ ಹೆಗ್ಡೆಯವರ ನೇತೃತ್ವದ ಸರ್ಕಾರವು ದಿನಾಂಕ 07.02.1986ರಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಎಂಬ ಪ್ರತ್ಯೇಕ ನಿಗಮವನ್ನು ಸ್ಥಾಪಿಸಿತು.
Romanized Version
ಕರ್ನಾಟಕ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮವು ಮತೀಯ ಅಲ್ಪಸಂಖ್ಯಾತರಿಗೆ ಸಾಲಸೌಲಭ್ಯವನ್ನು ಒದಗಿಸುತ್ತಿತ್ತು. ಹೀಗಿದ್ದರೂ, ಕರ್ನಾಟಕ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಅನುಷ್ಠಾನಗೊಳ್ಳುತ್ತಿದ್ದ ಯೋಜನೆಗಳು ಮತೀಯ ಅಲ್ಪಸಂಖ್ಯಾತರ ಸ್ಥಿತಿಗತಿಯನ್ನು ಸುಧಾರಿಸುವ ನಿಟ್ಟಿನಲ್ಲಿ ಹೆಚ್ಚಿನ ಪರಿಣಾಮವನ್ನು ಬೀರುತ್ತಿಲ್ಲ ಎಂಬ ಅಂಶವನ್ನು ಗಮನಿಸಿ, ಮತ್ತು ರಾಜ್ಯದ ಅಲ್ಪಸಂಖ್ಯಾತರ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿಯನ್ನು ಉತ್ತಮಪಡಿಸುವ ಸಲುವಾಗಿ ಹಾಗೂ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಏಕೈಕ ಉದ್ದೇಶದಿಂದ ಆಗಿನ ಮುಖ್ಯಮಂತ್ರಿಯಾಗಿದ್ದ ದಿವಂಗತ ರಾಮಕೃಷ್ಣ ಹೆಗ್ಡೆಯವರ ನೇತೃತ್ವದ ಸರ್ಕಾರವು ದಿನಾಂಕ 07.02.1986ರಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಎಂಬ ಪ್ರತ್ಯೇಕ ನಿಗಮವನ್ನು ಸ್ಥಾಪಿಸಿತು.Karnataka Hindulida Vargagala Abhivriddhi Nigamavu Matheeya Alpasankhyatharige Salasaulabhyavannu Odagisuththiththu Heegiddaru Karnataka Hindulida Vargagala Abhivriddhi Nigamadinda Anushthanagolluththidda Yojanegalu Matheeya Alpasankhyathara Sthithigathiyannu Sudharisuva Nittinalli Hechchina Parinamavannu Beeruththilla Emba Anshavannu Gamanisi Maththu Rajyada Alpasankhyathara Samajika Maththu Arthika Sthithigathiyannu Uththamapadisuva Saluvagi Hagu Avarannu Samajada Mukhyavahinige Taruva Ekaika Uddeshadinda Agina Mukhyamanthriyagidda Divangatha Ramakrishna Hegdeyavara Nethrithvada Sarkaravu Dinanka Randu Karnataka Alpasankhyathara Abhivriddhi Nigama Emba Prathyeka Nigamavannu Sthapisithu
Likes  0  Dislikes
WhatsApp_icon
500000+ दिलचस्प सवाल जवाब सुनिये 😊

Similar Questions

ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಬಗ್ಗೆ ಮಾಹಿತಿ ? ...

ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಅಥವಾ ಕರ್ನಾಟಕ ರಾಜ್ಯ ಪ್ರವಾಸೋದ್ಯಮವನ್ನು ಉತ್ತೇಜಿಸಲು ಕರ್ನಾಟಕ ರಾಜ್ಯ ಸರ್ಕಾರವು ಸ್ಥಾಪಿಸಿದ ಸಂಘಟನೆಯಾಗಿದೆ.ಕರ್ನಾಟಕಕ್ಕೆ ಭೇಟಿ ನೀಡುವ ಪ್ರವಾಸಿಗರಿಗೆ ಮೂಲಸೌಕರ್ಯ, ಸಾಗಣೆ ಮತ್ತು ಇತರ ಸೌಲजवाब पढ़िये
ques_icon

ರಾಷ್ಟ್ರೀಯ ಅಲ್ಪಸಂಖ್ಯಾತರ ಅಭಿವೃದ್ಧಿ ಮತ್ತು ಹಣಕಾಸು ನಿಗಮ (NMDFC)ಕಂಪೆನಿಯನ್ನ ಯಾವಾಗ ಸ್ಥಾಪಿಸಲಾಯಿತು? ...

ರಾಷ್ಟ್ರೀಯ ಅಲ್ಪಸಂಖ್ಯಾತರ ಅಭಿವೃದ್ಧಿ ಮತ್ತು ಹಣಕಾಸು ನಿಗಮ ಕಂಪೆನಿಯನ್ನ 1994 ರಂದು ಸ್ಥಾಪಿಸಲಾಯಿತು.ಸ್ವಯಂ ಉದ್ಯೋಗ ಆದಾಯದ ಚಟುವಟಿಕೆಗಳಿಗಾಗಿ ಅಲ್ಪಸಂಖ್ಯಾತರಿಗೆ ರಿಯಾಯಿತಿ ಹಣವನ್ನು ಒದಗಿಸುವುದು ಎನ್ಎಂಡಿಎಫ್ಸಿಯ ಪ್ರಧಾನ ಆದೇಶವಾಗಿದೆ.199जवाब पढ़िये
ques_icon

Vokal is India's Largest Knowledge Sharing Platform. Send Your Questions to Experts.

Related Searches:Karnataka Alpasankhyathara Abhivriddhi Nigamada Sthapane ,


vokalandroid