ಕರ್ನಾಟಕ ಏಕೀಕರಣ ಹೋರಾಟದ ಬಗ್ಗೆ ವಿವರಿಸಿ? ...

ಕರ್ನಾಟಕ ಏಕೀಕರಣ ಹೋರಾಟದ ಬಗ್ಗೆ ವಿವರಿಸುವುದೆಂದರೆ, ಕರ್ನಾಟಕ ಏಕೀಕರಣವಾಗಬೇಕೆಂದು ಸ್ವಾತಂತ್ರ್ಯ ಪೂರ್ವದಿಂದಲೂ ಹೋರಾಟ ನಡೆದಿತ್ತು. ಹೈದ್ರಾಬಾದ್ ಕಾಂಗ್ರೆಸ್ ಅಧಿವೇಶನದಲ್ಲಿ, ಕರ್ನಾಟಕ ಏಕೀಕರಣ ಬೇಡಿಕೆಯನ್ನು ವಿರೋಧಿಸಿ ನಿರ್ಣಯವಾದಾಗ, ಕನ್ನಡಿಗರಿಗೆ ಬಹಳ ನಿರಾಸೆಯಾಗಿತ್ತು. ಕರ್ನಾಟಕದ ಕಾಂಗ್ರೆಸ್ ಮುಖಂಡರು, ನಿಜಲಿಂಗಪ್ಪನವರ ನೇತೃತ್ವದಲ್ಲಿ ಹುಬ್ಬಳ್ಳಿಯಲ್ಲಿ ಸಭೆ ಸೇರಿ, ಕರ್ನಾಟಕ ಏಕೀಕರಣ ಕುರಿತು ಮಹತ್ವದ ನಿರ್ಣಯ ಕೈಗೊಳ್ಳುವ ಸಂದರ್ಭ ಬಂದಿತ್ತು. ಈ ನಡುವೆ, ರಾಜ್ಯಾದಂತ್ಯ ಸಂಚರಿಸಿ, ವಿದ್ಯಾರ್ಥಿಗಳನ್ನು ಸಂಘಟಿಸಿದ್ದ ಅನ್ನದಾನಯ್ಯ ಪುರಾಣಿಕ, ಅಖಿಲ ಕರ್ನಾಟಕ ವಿದ್ಯಾರ್ಥಿ ಪರಿಷತ್ತನ್ನು ಸ್ಥಾಪಿಸಿ, ಅದರ ಪ್ರಥಮ ಅಧಿವೇಶನವನ್ನು ಹೈದ್ರಾಬಾದಿನಲ್ಲಿ ನಡೆಸಿದ್ದರು. ರಾಜ್ಯದ ಹಿರಿಯ ರಾಜಕಾರಣಿ ಮಾರ್ಗರೇಟ್ ಆಳ್ವಾರವರು ಈ ಪರಿಷತ್ತಿನಲ್ಲಿ ಸಕ್ರೀಯ ಪಾತ್ರ ವಹಿಸಿದ್ದರು. ಈ ಅಧಿವೇಶನದ ಸರ್ವಾನುಮತದ ನಿರ್ಣಯದಂತೆ, ಅಖಿಲ ಕರ್ನಾಟಕ ವಿದ್ಯಾರ್ಥಿ ಪರಿಷತ್ತಿನ ಕರ್ನಾಟಕ ಏಕೀಕರಣ ಹೋರಾಟದಲ್ಲಿ ವಿದ್ಯಾರ್ಥಿಗಳು ಸಕ್ರೀಯವಾಗಿ ಪಾಲ್ಗೊಳ್ಳುವಂತೆ ಕರೆ ನೀಡಲಾಗಿತ್ತು. ಅದರಂತೆ ಕರ್ನಾಟಕ ಏಕೀಕರಣದ ಪರವಾಗಿ ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿಗಳ ಬೃಹತ್ ಮೆರವಣಿಗೆ ನೆಡೆದಿತ್ತು. ಕರ್ನಾಟಕ ಏಕೀಕರಣದ ವಿರೋಧಿಗಳು ಕೆಲವು ಈ ಸಂದರ್ಭದಲ್ಲಿ ಹಿಂಸಾಚಾರ ನೆಡೆಸಿದ ಕಾರಣ, ಜನಸಾಮಾನ್ಯರು,ವಿದ್ಯಾರ್ಥಿಗಳು ಗಾಯಗೊಂಡಿದ್ದರು. ಪೋಲಿಸರು ವಿದ್ಯಾರ್ಥಿಗಳೇ ಹಿಂಸಾಚಾರ ನೆಡೆಸಿದರೆಂದೂ ಆಪಾದಿಸಿ, ಅನ್ನದಾನಯ್ಯ ಪುರಾಣಿಕ ಮತ್ತು ಕೆಲವು ವಿದ್ಯಾರ್ಥಿ ಪರಿಷತ್ತಿನ ಮುಖಂಡರನ್ನು ಪೋಲಿಸರು ಬಂಧಿಸಿದ್ದರು. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಮತ್ತು ಹುಬ್ಬಳಿಯ ಹಿರಿಯ ರಾಜಕಾರಣಿ ವಕೀಲರಾದ ಶೆಟ್ಟರ್ರವರು ನ್ಯಾಯಾಲಯದಲ್ಲಿ ವಾದಿಸಿ, ಅನ್ನದಾನಯ್ಯ ಪುರಾಣಿಕರನ್ನು ಜೈಲಿನಿಂದ ಬಿಡುಗಡೆ ಮಾಡಿಸಿದ್ದರು.

Likes  0  Dislikes
WhatsApp_icon
500000+ दिलचस्प सवाल जवाब सुनिये 😊

Similar Questions

ಕರ್ನಾಟಕ ಸರ್ಕಾರ ಆದೇಶಗಳನ್ನು dpar ನ ಬಗ್ಗೆ ಸಂಕ್ಷಿಪ್ತ ವಾಗಿ ವಿವರಿಸಿ ? ...

ಆಡಳಿತವನ್ನು ಚುರುಕುಗೊಳಿಸಿ ಜನತೆಗೆ ಅನುಕೂಲವಾಗಿಸುವುದು ಹಾಗೂ ಎಲ್ಲ ಇಲಾಖೆಗಳಲ್ಲಿ ಸ್ಪಂದನಾತ್ಮಕವಾದ ಉತ್ತರದಾಯಿತ್ವವುಳ್ಳ ಜನಕೇಂದ್ರಿತ ಸೇವೆಗಳನ್ನು ಒದಗಿಸುವುದು. ಸುಸ್ಥಿರ ಆಡಳಿತ ಸುಧಾರಣೆಗಳಿಗಾಗಿ ನೀತಿ ರೂಪಿಸಿ ಅದನ್ನು ಅನುಷ್ಠಾನಕ್ಕೆ जवाब पढ़िये
ques_icon

More Answers

ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು. ಕರ್ನಾಟಕದ ಏಕೀಕರಣವು ೧೯೫೬ರಲ್ಲಿ ಭಾಷೆ ಆಧಾರಿತ ಭಾರತದ ರಾಜ್ಯಗಳ ಸ್ಥಾಪನೆಯ ಕಾಲದಲ್ಲಿ ಕನ್ನಡ ಭಾಷೆ ಮಾತನಾಡುವವರು ಹೆಚ್ಚಾಗಿದ್ದ ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ. ೨೦೦೬ ನವೆಂಬರ್ ೧ನೆಯ ತಾರೀಖಿಗೆ ಕರ್ನಾಟಕ ಏಕೀಕರಣವಾಗಿ ಐವತ್ತು ವರ್ಷಗಳು ತುಂಬಿವೆ.
Romanized Version
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು. ಕರ್ನಾಟಕದ ಏಕೀಕರಣವು ೧೯೫೬ರಲ್ಲಿ ಭಾಷೆ ಆಧಾರಿತ ಭಾರತದ ರಾಜ್ಯಗಳ ಸ್ಥಾಪನೆಯ ಕಾಲದಲ್ಲಿ ಕನ್ನಡ ಭಾಷೆ ಮಾತನಾಡುವವರು ಹೆಚ್ಚಾಗಿದ್ದ ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ. ೨೦೦೬ ನವೆಂಬರ್ ೧ನೆಯ ತಾರೀಖಿಗೆ ಕರ್ನಾಟಕ ಏಕೀಕರಣವಾಗಿ ಐವತ್ತು ವರ್ಷಗಳು ತುಂಬಿವೆ.Karnatakada Ekeekarana Bharathada Rajya Karnatakavannu Rupisuththade 1956ralli Kannada Bhashe Mathanaduva Pradeshagalannu 4 Bhagagalannu Mysuru Sansthanadondige Vileenagolisida Prakriye Maththu Mysuru Rajya Endu Hesarisalpattavu Dashakagala Hinde British Alvikeyalli Kannada Janasankhyashasthrada Adharada Mele Rajyada Modala Bedikegalannu Madalagiththu Karnatakada Ekeekaranavu 1956ralli Bhashe Adharitha Bharathada Rajyagala Sthapaneya Kaladalli Kannada Bhashe Mathanaduvavaru Hechchagidda 4 Bhagagalannu Mysuru Sansthanadondige Vileenagolisida Prakriye 2006 Navembar 1neya Tareekhige Karnataka Ekeekaranavagi Aivaththu Varshagalu Tumbive
Likes  0  Dislikes
WhatsApp_icon

Vokal is India's Largest Knowledge Sharing Platform. Send Your Questions to Experts.

Related Searches:Karnataka Ekeekarana Horatada Bagge Vivarisi ,

vokalandroid