ಕರ್ನಾಟಕದಲ್ಲಿ ಹಿಂದಿನ ಕಾಲದಲ್ಲಿ ಶಾಲಾ ಶಿಕ್ಷಣದ ಮಾಹಿತಿ? ...

ಕರ್ನಾಟಕದಲ್ಲಿ ಹಿಂದಿನ ಕಾಲದಲ್ಲಿ ಶಾಲಾ ಶಿಕ್ಷಣದ ಮಾಹಿತಿಯನ್ನು ತಿಳಿಸುವುದೇನೆಂದರೆ, ರಾಜಮಹಾರಾಜರೂ ಇತರ ಧನಿಕರೂ ತಮ್ಮ ಮಕ್ಕಳ ಶಿಕ್ಷಣಕ್ಕಾಗಿ ಪಂಡಿತರನ್ನು ನೇಮಿಸಿಕೊಳ್ಳುತ್ತಿದ್ದರೆನ್ನಬಹುದು, ಅಂತೆಯೇ ಕೆಲವು ವರ್ಣೀಯರಿಗೆ ಮತೀಯವಾದ ಸೌಲಭ್ಯಗಳು ಇದ್ದಿರಬಹುದು. ಮಿಕ್ಕ ಬಹುತೇಕ ಮಂದಿಗೆ ಪ್ರಾಥಮಿಕ ಶಿಕ್ಷಣದ ಸೌಲಭ್ಯ ಬಹುಶಃ ಇದ್ದಿರಲಾರದು. ಊರಿನ ದೇವಾಲಯದಲ್ಲಿ, ಚಾವಡಿಯಲ್ಲಿ, ಧನಿಕರ ಪಡಸಾಲೆಗಳಲ್ಲಿ ಮಕ್ಕಳಿಗಾಗಿ ಅಕ್ಷರಾಭ್ಯಾಸದ ತರಗತಿಗಳು ನಡೆಯುತ್ತಿದ್ದಿರಬಹುದು. ಕ್ರಿ.ಶ.ದ ಆರಂಭದ ಹೊತ್ತಿಗೆ ಬೌದ್ಧಧರ್ಮದ ಪ್ರಚಾರದ ಫಲವಾಗಿ ಕನ್ನಡ ಅಕ್ಷರಾಭ್ಯಾಸಕ್ಕೆ ಪ್ರೋತ್ಸಾಹ ಬಂದಿರಬೇಕು. ಅದನ್ನು ಬಾಲಶಿಕ್ಷೆ, ಕನ್ನಡ ಶಿಕ್ಷೆ ಎನ್ನುತ್ತಿದ್ದರು. ಊರಿನಲ್ಲಿ ಪುರಾಣ ಮಾಡುತ್ತಿದ್ದ ಭಟ್ಟರು ಅನೇಕ ವೇಳೆ ಆ ಕಾರ್ಯಕ್ಕೆ ನೇಮಕವಾಗುತ್ತಿದ್ದರು.

Likes  0  Dislikes
WhatsApp_icon
500000+ दिलचस्प सवाल जवाब सुनिये 😊

Similar Questions

More Answers

ರಾಜಮಹಾರಾಜರೂ ಇತರ ಧನಿಕರೂ ತಮ್ಮ ಮಕ್ಕಳ ಶಿಕ್ಷಣಕ್ಕಾಗಿ ಪಂಡಿತರನ್ನು ನೇಮಿಸಿಕೊಳ್ಳುತ್ತಿದ್ದರೆನ್ನಬಹುದು; ಅಂತೆಯೆ ಕೆಲವು ವರ್ಣೀಯರಿಗೆ ಮತೀಯವಾದ ಸೌಲಭ್ಯಗಳು ಇದ್ದಿರಬಹುದು. ಮಿಕ್ಕ ಬಹುತೇಕ ಮಂದಿಗೆ ಪ್ರಾಥಮಿಕ ಶಿಕ್ಷಣದ ಸೌಲಭ್ಯ ಬಹುಶಃ ಇದ್ದಿರಲಾರದು. ಊರಿನ ದೇವಾಲಯದಲ್ಲಿ, ಚಾವಡಿಯಲ್ಲಿ, ಧನಿಕರ ಪಡಸಾಲೆಗಳಲ್ಲಿ ಮಕ್ಕಳಿಗಾಗಿ ಅಕ್ಷರಾಭ್ಯಾಸದ ತರಗತಿಗಳು ನಡೆಯುತ್ತಿದ್ದಿರಬಹುದು. ಕ್ರಿ.ಶ. ದ ಆರಂಭದ ಹೊತ್ತಿಗೆ ಬೌದ್ಧಧರ್ಮದ ಪ್ರಚಾರದ ಫಲವಾಗಿ ಕನ್ನಡ ಅಕ್ಷರಾಭ್ಯಾಸಕ್ಕೆ ಪ್ರೋತ್ಸಾಹ ಬಂದಿರಬೇಕು. ಅದನ್ನು ಬಾಲಶಿಕ್ಷೆ, ಕನ್ನಡ ಶಿಕ್ಷೆ ಎನ್ನುತ್ತಿದ್ದರು. ಊರಿನಲ್ಲಿ ಪುರಾಣ ಮಾಡುತ್ತಿದ್ದ ಭಟ್ಟರು ಅನೇಕ ವೇಳೆ ಆ ಕಾರ್ಯಕ್ಕೆ ನೇಮಕವಾಗುತ್ತಿದ್ದರು.
Romanized Version
ರಾಜಮಹಾರಾಜರೂ ಇತರ ಧನಿಕರೂ ತಮ್ಮ ಮಕ್ಕಳ ಶಿಕ್ಷಣಕ್ಕಾಗಿ ಪಂಡಿತರನ್ನು ನೇಮಿಸಿಕೊಳ್ಳುತ್ತಿದ್ದರೆನ್ನಬಹುದು; ಅಂತೆಯೆ ಕೆಲವು ವರ್ಣೀಯರಿಗೆ ಮತೀಯವಾದ ಸೌಲಭ್ಯಗಳು ಇದ್ದಿರಬಹುದು. ಮಿಕ್ಕ ಬಹುತೇಕ ಮಂದಿಗೆ ಪ್ರಾಥಮಿಕ ಶಿಕ್ಷಣದ ಸೌಲಭ್ಯ ಬಹುಶಃ ಇದ್ದಿರಲಾರದು. ಊರಿನ ದೇವಾಲಯದಲ್ಲಿ, ಚಾವಡಿಯಲ್ಲಿ, ಧನಿಕರ ಪಡಸಾಲೆಗಳಲ್ಲಿ ಮಕ್ಕಳಿಗಾಗಿ ಅಕ್ಷರಾಭ್ಯಾಸದ ತರಗತಿಗಳು ನಡೆಯುತ್ತಿದ್ದಿರಬಹುದು. ಕ್ರಿ.ಶ. ದ ಆರಂಭದ ಹೊತ್ತಿಗೆ ಬೌದ್ಧಧರ್ಮದ ಪ್ರಚಾರದ ಫಲವಾಗಿ ಕನ್ನಡ ಅಕ್ಷರಾಭ್ಯಾಸಕ್ಕೆ ಪ್ರೋತ್ಸಾಹ ಬಂದಿರಬೇಕು. ಅದನ್ನು ಬಾಲಶಿಕ್ಷೆ, ಕನ್ನಡ ಶಿಕ್ಷೆ ಎನ್ನುತ್ತಿದ್ದರು. ಊರಿನಲ್ಲಿ ಪುರಾಣ ಮಾಡುತ್ತಿದ್ದ ಭಟ್ಟರು ಅನೇಕ ವೇಳೆ ಆ ಕಾರ್ಯಕ್ಕೆ ನೇಮಕವಾಗುತ್ತಿದ್ದರು. Rajamaharajaru Ithara Dhanikaru Tamma Makkala Shikshanakkagi Panditharannu Nemisikolluththiddarennabahudu Antheye Kelavu Varneeyarige Matheeyavada Saulabhyagalu Iddirabahudu Mikka Bahutheka Mandige Prathamika Shikshanada Saulabhya Bahushah Iddiralaradu Urina Devalayadalli Chavadiyalli Dhanikara Padasalegalalli Makkaligagi Aksharabhyasada Taragathigalu Nadeyuththiddirabahudu Kri Sh Da Arambhada Hoththige Bauddhadharmada Pracharada Falavagi Kannada Aksharabhyasakke Prothsaha Bandirabeku Adannu Balashikshe Kannada Shikshe Ennuththiddaru Urinalli Purana Maduththidda Bhattaru Aneka Vele A Karyakke Nemakavaguththiddaru
Likes  0  Dislikes
WhatsApp_icon

Vokal is India's Largest Knowledge Sharing Platform. Send Your Questions to Experts.

Related Searches:Karnatakadalli Hindina Kaladalli Shala Shikshanada Mahithi,

vokalandroid