ಗರ್ಭಧಾರಣೆ ಹೇಗೆ ಆಗುತ್ತದೆ? ...

ಸ್ತ್ರೀಯರಲ್ಲಿ ಪ್ರತಿ ತಿಂಗಳೂ (28 ದಿವಸಗಳ ಚಾಂದ್ರಮಾನ ತಿಂಗಳು) ಒಂದು ಅಂಡಾಣು ಅಂಡಾಶಯದಿಂದ ಕಳಿತು ಹೊರಬೀಳುತ್ತದೆ. ಮೇಲೆ ಹೇಳಿದಂತೆ 12-24 ಗಂಟೆಗಳ ಒಳಗೇ ಅದು ಪುರುಷಾಣುವಿನೊಡನೆ ಮಿಲನಗೊಂಡರೆ ಆಗ ಗರ್ಭಾವಸ್ಥೆಯುಂಟಾಗುತ್ತದೆ. ಗರ್ಭಾವಸ್ಥೆ ಉಂಟಾಗದ ಇದು ಸಾಮಾನ್ಯವಾಗಿ ಹಿಂದಿನ ಋತುಚಕ್ರದಿಂದ ಸುಮಾರು 40 ವಾರಗಳ ಕಾಲ ಇದ್ದು ಹೆರಿಗೆಯಲ್ಲಿ ಕೊನೆಗೊಳ್ಳುತ್ತದೆ. ಪ್ರತಿ ತಿಂಗಳು ಸುಮಾರು 29½ ದಿನಗಳನ್ನು ಹೊಂದಿದ್ದು ಸುಮಾರು ಒಂಬತ್ತು ಚಾಂದ್ರಮಾನ ತಿಂಗಳುಗಳಿಗೆ ಸಮವಾಗುತ್ತದೆ. ತಪ್ಪಿದ ಋತುಚಕ್ರ, ಕೋಮಲ ಸ್ತನಗಳು, ಸ್ತನಗಳ ವೃದ್ಧಿ, ಮೊಲೆತೊಟ್ಟು ಕಪ್ಪು ವರ್ಣಕ್ಕೆ ತಿರುಗುವುದು, ವಾಕರಿಕೆ ಮತ್ತು ವಾಂತಿ, ಹಸಿವು ಮತ್ತು ಪದೇ ಪದೇ ಮೂತ್ರವಿಸರ್ಜನೆ ಇವು ಗರ್ಭಧಾರಣೆಯ ಲಕ್ಷಣಗಳು.
Romanized Version
ಸ್ತ್ರೀಯರಲ್ಲಿ ಪ್ರತಿ ತಿಂಗಳೂ (28 ದಿವಸಗಳ ಚಾಂದ್ರಮಾನ ತಿಂಗಳು) ಒಂದು ಅಂಡಾಣು ಅಂಡಾಶಯದಿಂದ ಕಳಿತು ಹೊರಬೀಳುತ್ತದೆ. ಮೇಲೆ ಹೇಳಿದಂತೆ 12-24 ಗಂಟೆಗಳ ಒಳಗೇ ಅದು ಪುರುಷಾಣುವಿನೊಡನೆ ಮಿಲನಗೊಂಡರೆ ಆಗ ಗರ್ಭಾವಸ್ಥೆಯುಂಟಾಗುತ್ತದೆ. ಗರ್ಭಾವಸ್ಥೆ ಉಂಟಾಗದ ಇದು ಸಾಮಾನ್ಯವಾಗಿ ಹಿಂದಿನ ಋತುಚಕ್ರದಿಂದ ಸುಮಾರು 40 ವಾರಗಳ ಕಾಲ ಇದ್ದು ಹೆರಿಗೆಯಲ್ಲಿ ಕೊನೆಗೊಳ್ಳುತ್ತದೆ. ಪ್ರತಿ ತಿಂಗಳು ಸುಮಾರು 29½ ದಿನಗಳನ್ನು ಹೊಂದಿದ್ದು ಸುಮಾರು ಒಂಬತ್ತು ಚಾಂದ್ರಮಾನ ತಿಂಗಳುಗಳಿಗೆ ಸಮವಾಗುತ್ತದೆ. ತಪ್ಪಿದ ಋತುಚಕ್ರ, ಕೋಮಲ ಸ್ತನಗಳು, ಸ್ತನಗಳ ವೃದ್ಧಿ, ಮೊಲೆತೊಟ್ಟು ಕಪ್ಪು ವರ್ಣಕ್ಕೆ ತಿರುಗುವುದು, ವಾಕರಿಕೆ ಮತ್ತು ವಾಂತಿ, ಹಸಿವು ಮತ್ತು ಪದೇ ಪದೇ ಮೂತ್ರವಿಸರ್ಜನೆ ಇವು ಗರ್ಭಧಾರಣೆಯ ಲಕ್ಷಣಗಳು.Sthreeyaralli Prathi Tingalu (28 Divasagala Chandramana Tingalu Ondu Andanu Andashayadinda Kalithu Horabeeluththade Mele Helidanthe 12-24 Gantegala Olage Adu Purushanuvinodane Milanagondare Aga Garbhavastheyuntaguththade Garbhavasthe Untagada Idu Samanyavagi Hindina Rithuchakradinda Sumaru 40 Varagala Kala Iddu Herigeyalli Konegolluththade Prathi Tingalu Sumaru ½ Dinagalannu Hondiddu Sumaru Ombaththu Chandramana Tingalugalige Samavaguththade Tappida Rithuchakra Komala Sthanagalu Sthanagala Vridhi Molethottu Kappu Varnakke Tiruguvudu Vakarike Maththu Vanthi Hasivu Maththu Pade Pade Muthravisarjane Evo Garbhadharaneya Lakshanagalu
Likes  0  Dislikes
WhatsApp_icon
500000+ दिलचस्प सवाल जवाब सुनिये 😊

Similar Questions

More Answers


ಒಂದು ಅಥವಾ ಹೆಚ್ಚು ಸಂತತಿಯು ಮಹಿಳೆಯ ಒಳಗೆ ಅಭಿವೃದ್ಧಿಯಾಗುವ ಸಮಯವನ್ನು ಗರ್ಭಧಾರಣೆ ಎಂದು ಕರೆಯಲ್ಪಡುತ್ತದೆ.ಪ್ರತಿ ಸಂಭೋಗ ಕ್ರಿಯೆಯೂ ಸ್ತ್ರೀಯಲ್ಲಿ ಗರ್ಭಾವಸ್ಥೆಯನ್ನು ಉಂಟುಮಾಡದೆ ಇರುವುದಕ್ಕೂ ಸಾಮಾನ್ಯವಾಗಿ ಮಾಸಿಕಚಕ್ರದ ಸುಮಾರು ಮಧ್ಯಕಾಲದಲ್ಲಿ ಮಾತ್ರ ಸಂಭೋಗದಿಂದ ಗರ್ಭಧಾರಣೆಯಾಗುವುದಕ್ಕೂ ಇದೇ ಕಾರಣ. ಸ್ತ್ರೀಯರಲ್ಲಿ ಪ್ರತಿ ತಿಂಗಳೂ (28 ದಿವಸಗಳ ಚಾಂದ್ರಮಾನ ತಿಂಗಳು) ಒಂದು ಅಂಡಾಣು ಅಂಡಾಶಯದಿಂದ ಕಳಿತು ಹೊರಬೀಳುತ್ತದೆ. ಮೇಲೆ ಹೇಳಿದಂತೆ 12-24 ಗಂಟೆಗಳ ಒಳಗೇ ಅದು ಪುರುಷಾಣುವಿನೊಡನೆ ಮಿಲನಗೊಂಡರೆ ಆಗ ಗರ್ಭಾವಸ್ಥೆಯುಂಟಾಗುತ್ತದೆ.
Romanized Version
ಒಂದು ಅಥವಾ ಹೆಚ್ಚು ಸಂತತಿಯು ಮಹಿಳೆಯ ಒಳಗೆ ಅಭಿವೃದ್ಧಿಯಾಗುವ ಸಮಯವನ್ನು ಗರ್ಭಧಾರಣೆ ಎಂದು ಕರೆಯಲ್ಪಡುತ್ತದೆ.ಪ್ರತಿ ಸಂಭೋಗ ಕ್ರಿಯೆಯೂ ಸ್ತ್ರೀಯಲ್ಲಿ ಗರ್ಭಾವಸ್ಥೆಯನ್ನು ಉಂಟುಮಾಡದೆ ಇರುವುದಕ್ಕೂ ಸಾಮಾನ್ಯವಾಗಿ ಮಾಸಿಕಚಕ್ರದ ಸುಮಾರು ಮಧ್ಯಕಾಲದಲ್ಲಿ ಮಾತ್ರ ಸಂಭೋಗದಿಂದ ಗರ್ಭಧಾರಣೆಯಾಗುವುದಕ್ಕೂ ಇದೇ ಕಾರಣ. ಸ್ತ್ರೀಯರಲ್ಲಿ ಪ್ರತಿ ತಿಂಗಳೂ (28 ದಿವಸಗಳ ಚಾಂದ್ರಮಾನ ತಿಂಗಳು) ಒಂದು ಅಂಡಾಣು ಅಂಡಾಶಯದಿಂದ ಕಳಿತು ಹೊರಬೀಳುತ್ತದೆ. ಮೇಲೆ ಹೇಳಿದಂತೆ 12-24 ಗಂಟೆಗಳ ಒಳಗೇ ಅದು ಪುರುಷಾಣುವಿನೊಡನೆ ಮಿಲನಗೊಂಡರೆ ಆಗ ಗರ್ಭಾವಸ್ಥೆಯುಂಟಾಗುತ್ತದೆ.Ondu Athava Hechchu Santhathiyu Mahileya Olage Abhivriddhiyaguva Samayavannu Garbhadharane Endu Kareyalpaduththade Prathi Sambhoga Kriyeyu Sthreeyalli Garbhavastheyannu Untumadade Iruvudakku Samanyavagi Masikachakrada Sumaru Madhyakaladalli Mathra Sambhogadinda Garbhadharaneyaguvudakku Ide Karana Sthreeyaralli Prathi Tingalu (28 Divasagala Chandramana Tingalu Ondu Andanu Andashayadinda Kalithu Horabeeluththade Mele Helidanthe 12-24 Gantegala Olage Adu Purushanuvinodane Milanagondare Aga Garbhavastheyuntaguththade
Likes  0  Dislikes
WhatsApp_icon

Vokal is India's Largest Knowledge Sharing Platform. Send Your Questions to Experts.

Related Searches:Garbhadharane Hege Aguththade,


vokalandroid