ಚಂದ್ರ ಗ್ರಹಣ ಹೇಗೆ ಸಂಭವಿಸುತ್ತದೆ? ...

ಚಂದ್ರ ತನ್ನ ಕಕ್ಷೆಯಲ್ಲಿ ಭೂಮಿಯ ಸುತ್ತ ಸಂಚರಿಸುವಾಗ ಭೂಮಿಯ ನೆರಳಿನೊಳಕ್ಕೆ ಬಂದರೆ ಆಗ ಚಂದ್ರಗ್ರಹಣವಾಗುತ್ತದೆ. ಈ ಗ್ರಹಣವಾಗಬೇಕಾದರೆ ಸೂರ್ಯ ಭೂಮಿ ಮತ್ತು ಚಂದ್ರ ಇವು ಮೂರೂ ಸುಮಾರಾಗಿ ಒಂದೇ ಸರಳ ರೇಖೆಯಲ್ಲಿರಬೇಕು. ಚಂದ್ರ ತನ್ನ ಪಥದ ಒಂದು ಪಾತಬಿಂದುವಿನಲ್ಲೋ (ರಾಹು ಇಲ್ಲವೆ ಕೇತು) ಇಲ್ಲವೇ ಅದರ ಹತ್ತಿರವೋ ಇದ್ದು ಸೂರ್ಯನೊಂದಿಗೆ ವಿಯುತಿಯಲ್ಲಿದ್ದರೆ (ಅಪೊಸಿಷನ್) ಅಂದರೆ ಹುಣ್ಣಿಮೆಯಾಗಿದ್ದರೆ ಆಗ ಚಂದ್ರ ಗ್ರಹಣವಾಗುತ್ತದೆ. ಚಂದ್ರಪಥ ನೇರವಾಗಿ ದಟ್ಟ ನೆರಳಿನ ಮಧ್ಯೆ ಹಾದು ಹೋಗಬಹುದು ಇಲ್ಲವೇ ಸ್ವಲ್ಪ ಮೇಲೆ ಅಥವಾ ಕೆಳಗೆ ಹೋಗಬಹುದು. ಇವು ಪಾತರೇಖೆಯ ವಿನ್ಯಾಸವನ್ನು ಅವಲಂಬಿಸಿರುತ್ತವೆ. ಅರೆನೆರಳಿನ ಮೂಲಕ ಚಂದ್ರ ಹಾದು ಹೋಗುವಾಗ ಚಂದ್ರ ಬಿಂಬಿಸುವ ಬೆಳಕು ಸ್ವಲ್ಪ ಮಂಕಾಗಬಹುದು. ದಟ್ಟ ನೆರಳಿನ ಹತ್ತಿರ ಹೋದ ಹಾಗೆಲ್ಲ ಈ ಬೆಳಕು ಕಡಿಮೆಯಾಗುತ್ತ ಹೋಗಿ ಆ ಭಾಗವನ್ನು ಪ್ರವೇಶಿಸುತ್ತಿರುವಾಗ ಚಂದ್ರನ ಸ್ವಲ್ಪ ಭಾಗಕ್ಕೆ ಬೆಳಕು ಕಡಿದುಹೋದ ಹಾಗಾಗುತ್ತದೆ. ಇದಕ್ಕೆ ಚಂದ್ರನ ಪಾಶ್ರ್ವಗ್ರಹಣ ಎಂದು ಹೆಸರು. ದಟ್ಟ ನೆರಳಿನ ಭಾಗದಲ್ಲಿ ಪೂರ್ತ ಮುಳುಗಿದರೆ ಚಂದ್ರನ ಪೂರ್ಣಗ್ರಹಣವಾಗುತ್ತದೆ. ಚಂದ್ರ ತನ್ನ ಪಥದಲ್ಲಿ ಮುಂದುವರಿದಂತೆ ಪೂರ್ಣ ಗ್ರಹಣವು ಪಾಶ್ರ್ವಗ್ರಹಣವಾಗಿ ಮೋಕ್ಷಗೊಂಡು ಅರೆನೆರಳಿನ ಭಾಗದಲ್ಲಿ ಮುಳುಗಿ ಹೊರಬರುತ್ತದೆ. ಪೂರ್ಣಗ್ರಹಣವಾಗುವುದಕ್ಕೆ ಮುಂಚೆ ಮತ್ತು ಆದ ಮೇಲೆ ಪಾಶ್ರ್ವಗ್ರಹಣವಾಗುತ್ತದೆ.ಭೂಮಿಯ ದಟ್ಟ ನೆರಳಿನ ಭಾಗವನ್ನು ಚಂದ್ರ ಸ್ಪರ್ಶಿಸಿ ಮುಂದಕ್ಕೆ ಸರಿದಾಗ ಮಾತ್ರ ಚಂದ್ರಗ್ರಹಣವಾಗಿದೆ ಎನ್ನುತ್ತಾರೆ.
Romanized Version
ಚಂದ್ರ ತನ್ನ ಕಕ್ಷೆಯಲ್ಲಿ ಭೂಮಿಯ ಸುತ್ತ ಸಂಚರಿಸುವಾಗ ಭೂಮಿಯ ನೆರಳಿನೊಳಕ್ಕೆ ಬಂದರೆ ಆಗ ಚಂದ್ರಗ್ರಹಣವಾಗುತ್ತದೆ. ಈ ಗ್ರಹಣವಾಗಬೇಕಾದರೆ ಸೂರ್ಯ ಭೂಮಿ ಮತ್ತು ಚಂದ್ರ ಇವು ಮೂರೂ ಸುಮಾರಾಗಿ ಒಂದೇ ಸರಳ ರೇಖೆಯಲ್ಲಿರಬೇಕು. ಚಂದ್ರ ತನ್ನ ಪಥದ ಒಂದು ಪಾತಬಿಂದುವಿನಲ್ಲೋ (ರಾಹು ಇಲ್ಲವೆ ಕೇತು) ಇಲ್ಲವೇ ಅದರ ಹತ್ತಿರವೋ ಇದ್ದು ಸೂರ್ಯನೊಂದಿಗೆ ವಿಯುತಿಯಲ್ಲಿದ್ದರೆ (ಅಪೊಸಿಷನ್) ಅಂದರೆ ಹುಣ್ಣಿಮೆಯಾಗಿದ್ದರೆ ಆಗ ಚಂದ್ರ ಗ್ರಹಣವಾಗುತ್ತದೆ. ಚಂದ್ರಪಥ ನೇರವಾಗಿ ದಟ್ಟ ನೆರಳಿನ ಮಧ್ಯೆ ಹಾದು ಹೋಗಬಹುದು ಇಲ್ಲವೇ ಸ್ವಲ್ಪ ಮೇಲೆ ಅಥವಾ ಕೆಳಗೆ ಹೋಗಬಹುದು. ಇವು ಪಾತರೇಖೆಯ ವಿನ್ಯಾಸವನ್ನು ಅವಲಂಬಿಸಿರುತ್ತವೆ. ಅರೆನೆರಳಿನ ಮೂಲಕ ಚಂದ್ರ ಹಾದು ಹೋಗುವಾಗ ಚಂದ್ರ ಬಿಂಬಿಸುವ ಬೆಳಕು ಸ್ವಲ್ಪ ಮಂಕಾಗಬಹುದು. ದಟ್ಟ ನೆರಳಿನ ಹತ್ತಿರ ಹೋದ ಹಾಗೆಲ್ಲ ಈ ಬೆಳಕು ಕಡಿಮೆಯಾಗುತ್ತ ಹೋಗಿ ಆ ಭಾಗವನ್ನು ಪ್ರವೇಶಿಸುತ್ತಿರುವಾಗ ಚಂದ್ರನ ಸ್ವಲ್ಪ ಭಾಗಕ್ಕೆ ಬೆಳಕು ಕಡಿದುಹೋದ ಹಾಗಾಗುತ್ತದೆ. ಇದಕ್ಕೆ ಚಂದ್ರನ ಪಾಶ್ರ್ವಗ್ರಹಣ ಎಂದು ಹೆಸರು. ದಟ್ಟ ನೆರಳಿನ ಭಾಗದಲ್ಲಿ ಪೂರ್ತ ಮುಳುಗಿದರೆ ಚಂದ್ರನ ಪೂರ್ಣಗ್ರಹಣವಾಗುತ್ತದೆ. ಚಂದ್ರ ತನ್ನ ಪಥದಲ್ಲಿ ಮುಂದುವರಿದಂತೆ ಪೂರ್ಣ ಗ್ರಹಣವು ಪಾಶ್ರ್ವಗ್ರಹಣವಾಗಿ ಮೋಕ್ಷಗೊಂಡು ಅರೆನೆರಳಿನ ಭಾಗದಲ್ಲಿ ಮುಳುಗಿ ಹೊರಬರುತ್ತದೆ. ಪೂರ್ಣಗ್ರಹಣವಾಗುವುದಕ್ಕೆ ಮುಂಚೆ ಮತ್ತು ಆದ ಮೇಲೆ ಪಾಶ್ರ್ವಗ್ರಹಣವಾಗುತ್ತದೆ.ಭೂಮಿಯ ದಟ್ಟ ನೆರಳಿನ ಭಾಗವನ್ನು ಚಂದ್ರ ಸ್ಪರ್ಶಿಸಿ ಮುಂದಕ್ಕೆ ಸರಿದಾಗ ಮಾತ್ರ ಚಂದ್ರಗ್ರಹಣವಾಗಿದೆ ಎನ್ನುತ್ತಾರೆ. Chandra Tanna Kaksheyalli Bhumiya Suththa Sancharisuvaga Bhumiya Neralinolakke Bandare Aga Chandragrahanavaguththade Ee Grahanavagabekadare Surya Bhumi Maththu Chandra Evo Muru Sumaragi Onde Sarala Rekheyallirabeku Chandra Tanna Pathada Ondu Pathabinduvinallo Rahu Illave Kethu Illave Other Haththiravo Iddu Suryanondige Viyuthiyalliddare Aposishan Andare Hunnimeyagiddare Aga Chandra Grahanavaguththade Chandrapatha Neravagi Datta Neralina Madhye Hadu Hogabahudu Illave Svalpa Mele Athava Kelage Hogabahudu Evo Patharekheya Vinyasavannu Avalambisiruththave Areneralina Mulaka Chandra Hadu Hoguvaga Chandra Bimbisuva Belaku Svalpa Mankagabahudu Datta Neralina Haththira Hoda Hagella Ee Belaku Kadimeyaguththa Hogi Aa Bhagavannu Praveshisuththiruvaga Chandrana Svalpa Bhagakke Belaku Kadiduhoda Hagaguththade Idakke Chandrana Pashrvagrahana Endu Hesaru Datta Neralina Bhagadalli Purtha Mulugidare Chandrana Purnagrahanavaguththade Chandra Tanna Pathadalli Munduvaridanthe Purna Grahanavu Pashrvagrahanavagi Mokshagondu Areneralina Bhagadalli Mulugi Horabaruththade Purnagrahanavaguvudakke Munche Maththu Ada Mele Pashrvagrahanavaguththade Bhumiya Datta Neralina Bhagavannu Chandra Sparshisi Mundakke Saridaga Mathra Chandragrahanavagide Ennuththare
Likes  0  Dislikes
WhatsApp_icon
500000+ दिलचस्प सवाल जवाब सुनिये 😊

Similar Questions

More Answers


ಚಂದ್ರ ತನ್ನ ಕಕ್ಷೆಯಲ್ಲಿ ಭೂಮಿಯ ಸುತ್ತ ಸಂಚರಿಸುವಾಗ ಭೂಮಿಯ ನೆರಳಿನೊಳಕ್ಕೆ ಬಂದರೆ ಆಗ ಚಂದ್ರಗ್ರಹಣವಾಗುತ್ತದೆ. ಈ ಗ್ರಹಣವಾಗಬೇಕಾದರೆ ಸೂರ್ಯ ಭೂಮಿ ಮತ್ತು ಚಂದ್ರ ಇವು ಮೂರೂ ಸುಮಾರಾಗಿ ಒಂದೇ ಸರಳ ರೇಖೆಯಲ್ಲಿರಬೇಕು. ಚಂದ್ರ ತನ್ನ ಪಥದ ಒಂದು ಪಾತಬಿಂದುವಿನಲ್ಲೋ ಅದರ ಹತ್ತಿರವೋ ಇದ್ದು ಸೂರ್ಯನೊಂದಿಗೆ ವಿಯುತಿಯಲ್ಲಿದ್ದರೆ ಹುಣ್ಣಿಮೆಯಾಗಿದ್ದರೆ ಆಗ ಚಂದ್ರ ಗ್ರಹಣವಾಗುತ್ತದೆ. ಚಂದ್ರಪಥ ನೇರವಾಗಿ ದಟ್ಟ ನೆರಳಿನ ಮಧ್ಯೆ ಹಾದು ಹೋಗಬಹುದು ಇಲ್ಲವೇ ಸ್ವಲ್ಪ ಮೇಲೆ ಅಥವಾ ಕೆಳಗೆ ಹೋಗಬಹುದು. ಇವು ಪಾತರೇಖೆಯ ವಿನ್ಯಾಸವನ್ನು ಅವಲಂಬಿಸಿರುತ್ತವೆ. ಅರೆನೆರಳಿನ ಮೂಲಕ ಚಂದ್ರ ಹಾದು ಹೋಗುವಾಗ ಚಂದ್ರ ಬಿಂಬಿಸುವ ಬೆಳಕು ಸ್ವಲ್ಪ ಮಂಕಾಗಬಹುದು. ದಟ್ಟ ನೆರಳಿನ ಹತ್ತಿರ ಹೋದ ಹಾಗೆಲ್ಲ ಈ ಬೆಳಕು ಕಡಿಮೆಯಾಗುತ್ತ ಹೋಗಿ ಆ ಭಾಗವನ್ನು ಪ್ರವೇಶಿಸುತ್ತಿರುವಾಗ ಚಂದ್ರನ ಸ್ವಲ್ಪ ಭಾಗಕ್ಕೆ ಬೆಳಕು ಕಡಿದುಹೋದ ಹಾಗಾಗುತ್ತದೆ. ಇದಕ್ಕೆ ಚಂದ್ರನ ಪಾಶ್ರ್ವಗ್ರಹಣ ಎಂದು ಹೆಸರು. ದಾಗ ಮಾತ್ರ ಚಂದ್ರಗ್ರಹಣವಾಗಿದೆ ಎನ್ನುತ್ತಾರೆ.
Romanized Version
ಚಂದ್ರ ತನ್ನ ಕಕ್ಷೆಯಲ್ಲಿ ಭೂಮಿಯ ಸುತ್ತ ಸಂಚರಿಸುವಾಗ ಭೂಮಿಯ ನೆರಳಿನೊಳಕ್ಕೆ ಬಂದರೆ ಆಗ ಚಂದ್ರಗ್ರಹಣವಾಗುತ್ತದೆ. ಈ ಗ್ರಹಣವಾಗಬೇಕಾದರೆ ಸೂರ್ಯ ಭೂಮಿ ಮತ್ತು ಚಂದ್ರ ಇವು ಮೂರೂ ಸುಮಾರಾಗಿ ಒಂದೇ ಸರಳ ರೇಖೆಯಲ್ಲಿರಬೇಕು. ಚಂದ್ರ ತನ್ನ ಪಥದ ಒಂದು ಪಾತಬಿಂದುವಿನಲ್ಲೋ ಅದರ ಹತ್ತಿರವೋ ಇದ್ದು ಸೂರ್ಯನೊಂದಿಗೆ ವಿಯುತಿಯಲ್ಲಿದ್ದರೆ ಹುಣ್ಣಿಮೆಯಾಗಿದ್ದರೆ ಆಗ ಚಂದ್ರ ಗ್ರಹಣವಾಗುತ್ತದೆ. ಚಂದ್ರಪಥ ನೇರವಾಗಿ ದಟ್ಟ ನೆರಳಿನ ಮಧ್ಯೆ ಹಾದು ಹೋಗಬಹುದು ಇಲ್ಲವೇ ಸ್ವಲ್ಪ ಮೇಲೆ ಅಥವಾ ಕೆಳಗೆ ಹೋಗಬಹುದು. ಇವು ಪಾತರೇಖೆಯ ವಿನ್ಯಾಸವನ್ನು ಅವಲಂಬಿಸಿರುತ್ತವೆ. ಅರೆನೆರಳಿನ ಮೂಲಕ ಚಂದ್ರ ಹಾದು ಹೋಗುವಾಗ ಚಂದ್ರ ಬಿಂಬಿಸುವ ಬೆಳಕು ಸ್ವಲ್ಪ ಮಂಕಾಗಬಹುದು. ದಟ್ಟ ನೆರಳಿನ ಹತ್ತಿರ ಹೋದ ಹಾಗೆಲ್ಲ ಈ ಬೆಳಕು ಕಡಿಮೆಯಾಗುತ್ತ ಹೋಗಿ ಆ ಭಾಗವನ್ನು ಪ್ರವೇಶಿಸುತ್ತಿರುವಾಗ ಚಂದ್ರನ ಸ್ವಲ್ಪ ಭಾಗಕ್ಕೆ ಬೆಳಕು ಕಡಿದುಹೋದ ಹಾಗಾಗುತ್ತದೆ. ಇದಕ್ಕೆ ಚಂದ್ರನ ಪಾಶ್ರ್ವಗ್ರಹಣ ಎಂದು ಹೆಸರು. ದಾಗ ಮಾತ್ರ ಚಂದ್ರಗ್ರಹಣವಾಗಿದೆ ಎನ್ನುತ್ತಾರೆ. Chandra Tanna Kaksheyalli Bhumiya Suththa Sancharisuvaga Bhumiya Neralinolakke Bandare Aga Chandragrahanavaguththade Ee Grahanavagabekadare Surya Bhumi Maththu Chandra Ivu Muru Sumaragi Onde Sarala Rekheyallirabeku Chandra Tanna Pathada Ondu Pathabinduvinallo Other Haththiravo Iddu Suryanondige Viyuthiyalliddare Hunnimeyagiddare Aga Chandra Grahanavaguththade Chandrapatha Neravagi Datta Neralina Madhye Hadu Hogabahudu Illave Svalpa Mele Athava Kelage Hogabahudu Ivu Patharekheya Vinyasavannu Avalambisiruththave Areneralina Mulaka Chandra Hadu Hoguvaga Chandra Bimbisuva Belaku Svalpa Mankagabahudu Datta Neralina Haththira Hoda Hagella Ee Belaku Kadimeyaguththa Hogi A Bhagavannu Praveshisuththiruvaga Chandrana Svalpa Bhagakke Belaku Kadiduhoda Hagaguththade Idakke Chandrana Pashrvagrahana Endu Hesaru Daga Mathra Chandragrahanavagide Ennuththare
Likes  0  Dislikes
WhatsApp_icon

Vokal is India's Largest Knowledge Sharing Platform. Send Your Questions to Experts.

Related Searches:Chandra Grahana Hege Sambhavisuththade,


vokalandroid