ಕನ್ನಡದಲ್ಲಿ ಕಂಡು ಬರುವ ಅತ್ಯುತ್ತಮ ಸಾಹಿತ್ಯ ಕಥೆಗಳು ಯಾವುವು ...

ಕಾದಂಬರಿಯ ತರುವಾಯ ಸಣ್ಣ ಕಥೆಯೇ ಅತ್ಯಂತ ಜನಪ್ರಿಯವಾದ ಪ್ರಕಾರ. ಕನ್ನಡದಲ್ಲಿ ಸಣ್ಣಕಥೆ ಒಂದು ವಿಶಿಷ್ಟ ರೂಪವಾಗಿ ಜನ್ಮ ತಾಳಿದುದು ಸುಮಾರು ನೂರು ವರ್ಷಗಳ ಹಿಂದೆ. ಹೊಸಗನ್ನಡದಲ್ಲಿ ಈವರೆಗೆ ಬಂದಿರುವ ಕಥೆಗಾರರ ಸಣ್ಣ ಕಥೆಗಳ ಸಂಖ್ಯೆಯನ್ನು ಪಟ್ಟಿ ಮಾಡುವುದು ಪ್ರಯಾಸದ ಕೆಲಸ. ವಾರಪತ್ರಿಕೆ, ದಿನಪತ್ರಿಕೆ, ಮಾಸಪತ್ರಿಕೆಗಳಲ್ಲಿ ಹೊಸ ಹೊಸ ಕಥೆಗಳು ಪ್ರಕಟವಾಗುತ್ತಲೇ ಇವೆ. ಇದರ ತಂತ್ರ, ವ್ಯಾಪ್ತಿ, ಬರೆವಣಿಗೆಯ ರೀತಿ, ಒಟ್ಟಂದದ ಪರಿಣಾಮ, ರೂಪಗಳನ್ನು ಮಾತ್ರ ಇಲ್ಲಿ ಸ್ಥೂಲವಾಗಿ ಗಮನಿಸಿದೆ.
Romanized Version
ಕಾದಂಬರಿಯ ತರುವಾಯ ಸಣ್ಣ ಕಥೆಯೇ ಅತ್ಯಂತ ಜನಪ್ರಿಯವಾದ ಪ್ರಕಾರ. ಕನ್ನಡದಲ್ಲಿ ಸಣ್ಣಕಥೆ ಒಂದು ವಿಶಿಷ್ಟ ರೂಪವಾಗಿ ಜನ್ಮ ತಾಳಿದುದು ಸುಮಾರು ನೂರು ವರ್ಷಗಳ ಹಿಂದೆ. ಹೊಸಗನ್ನಡದಲ್ಲಿ ಈವರೆಗೆ ಬಂದಿರುವ ಕಥೆಗಾರರ ಸಣ್ಣ ಕಥೆಗಳ ಸಂಖ್ಯೆಯನ್ನು ಪಟ್ಟಿ ಮಾಡುವುದು ಪ್ರಯಾಸದ ಕೆಲಸ. ವಾರಪತ್ರಿಕೆ, ದಿನಪತ್ರಿಕೆ, ಮಾಸಪತ್ರಿಕೆಗಳಲ್ಲಿ ಹೊಸ ಹೊಸ ಕಥೆಗಳು ಪ್ರಕಟವಾಗುತ್ತಲೇ ಇವೆ. ಇದರ ತಂತ್ರ, ವ್ಯಾಪ್ತಿ, ಬರೆವಣಿಗೆಯ ರೀತಿ, ಒಟ್ಟಂದದ ಪರಿಣಾಮ, ರೂಪಗಳನ್ನು ಮಾತ್ರ ಇಲ್ಲಿ ಸ್ಥೂಲವಾಗಿ ಗಮನಿಸಿದೆ. Kadambariya Taruvaya Sanna Katheye Athyantha Janapriyavada Prakara Kannadadalli Sannakathe Ondu Vishishta Rupavagi Janma Talidudu Sumaru Nuru Varshagala Hinde Hosagannadadalli Ivarege Bandiruva Kathegarara Sanna Kathegala Sankhyeyannu Potti Maduvudu Prayasada Kelasa Varapathrike Dinapathrike Masapathrikegalalli Hosa Hosa Kathegalu Prakatavaguththale Ive Idara Tanthra Vyapthi Barevanigeya Reethi Ottandada Parinama Rupagalannu Mathra Illi Sthulavagi Gamaniside
Likes  0  Dislikes
WhatsApp_icon
500000+ दिलचस्प सवाल जवाब सुनिये 😊

Similar Questions

More Answers


ಕನ್ನಡದಲ್ಲಿ ಕಂಡು ಬರುವ ಅತ್ಯುತ್ತಮ ಸಾಹಿತ್ಯ ಕಥೆಗಳು ಕಾದಂಬರಿಯ ತರುವಾಯ ಸಣ್ಣ ಕಥೆಯೇ ಅತ್ಯಂತ ಜನಪ್ರಿಯವಾದ ಪ್ರಕಾರ. ಕನ್ನಡದಲ್ಲಿ ಸಣ್ಣಕಥೆ ಒಂದು ವಿಶಿಷ್ಟ ರೂಪವಾಗಿ ಜನ್ಮ ತಾಳಿದುದು ಸುಮಾರು ನೂರು ವರ್ಷಗಳ ಹಿಂದೆ. ಹೊಸಗನ್ನಡದಲ್ಲಿ ಈವರೆಗೆ ಬಂದಿರುವ ಕಥೆಗಾರರ ಸಣ್ಣ ಕಥೆಗಳ ಸಂಖ್ಯೆಯನ್ನು ಪಟ್ಟಿ ಮಾಡುವುದು ಪ್ರಯಾಸದ ಕೆಲಸ. ವಾರಪತ್ರಿಕೆ, ದಿನಪತ್ರಿಕೆ, ಮಾಸಪತ್ರಿಕೆಗಳಲ್ಲಿ ಹೊಸ ಹೊಸ ಕಥೆಗಳು ಪ್ರಕಟವಾಗುತ್ತಲೇ ಇವೆ. ಇದರ ತಂತ್ರ, ವ್ಯಾಪ್ತಿ, ಬರೆವಣಿಗೆಯ ರೀತಿ, ಒಟ್ಟಂದದ ಪರಿಣಾಮ, ರೂಪಗಳನ್ನು ಮಾತ್ರ ಇಲ್ಲಿ ಸ್ಥೂಲವಾಗಿ ಗಮನಿಸಿದೆ.
Romanized Version
ಕನ್ನಡದಲ್ಲಿ ಕಂಡು ಬರುವ ಅತ್ಯುತ್ತಮ ಸಾಹಿತ್ಯ ಕಥೆಗಳು ಕಾದಂಬರಿಯ ತರುವಾಯ ಸಣ್ಣ ಕಥೆಯೇ ಅತ್ಯಂತ ಜನಪ್ರಿಯವಾದ ಪ್ರಕಾರ. ಕನ್ನಡದಲ್ಲಿ ಸಣ್ಣಕಥೆ ಒಂದು ವಿಶಿಷ್ಟ ರೂಪವಾಗಿ ಜನ್ಮ ತಾಳಿದುದು ಸುಮಾರು ನೂರು ವರ್ಷಗಳ ಹಿಂದೆ. ಹೊಸಗನ್ನಡದಲ್ಲಿ ಈವರೆಗೆ ಬಂದಿರುವ ಕಥೆಗಾರರ ಸಣ್ಣ ಕಥೆಗಳ ಸಂಖ್ಯೆಯನ್ನು ಪಟ್ಟಿ ಮಾಡುವುದು ಪ್ರಯಾಸದ ಕೆಲಸ. ವಾರಪತ್ರಿಕೆ, ದಿನಪತ್ರಿಕೆ, ಮಾಸಪತ್ರಿಕೆಗಳಲ್ಲಿ ಹೊಸ ಹೊಸ ಕಥೆಗಳು ಪ್ರಕಟವಾಗುತ್ತಲೇ ಇವೆ. ಇದರ ತಂತ್ರ, ವ್ಯಾಪ್ತಿ, ಬರೆವಣಿಗೆಯ ರೀತಿ, ಒಟ್ಟಂದದ ಪರಿಣಾಮ, ರೂಪಗಳನ್ನು ಮಾತ್ರ ಇಲ್ಲಿ ಸ್ಥೂಲವಾಗಿ ಗಮನಿಸಿದೆ.Kannadadalli Kandu Baruva Athyuththama Sahithya Kathegalu Kadambariya Taruvaya Sanna Katheye Athyantha Janapriyavada Prakara Kannadadalli Sannakathe Ondu Vishishta Rupavagi Janma Talidudu Sumaru Nuru Varshagala Hinde Hosagannadadalli Ivarege Bandiruva Kathegarara Sanna Kathegala Sankhyeyannu Potti Maduvudu Prayasada Kelasa Varapathrike Dinapathrike Masapathrikegalalli Hosa Hosa Kathegalu Prakatavaguththale Ive Idara Tantra Vyapthi Barevanigeya Reethi Ottandada Parinama Rupagalannu Mathra Illi Sthulavagi Gamaniside
Likes  0  Dislikes
WhatsApp_icon

Vokal is India's Largest Knowledge Sharing Platform. Send Your Questions to Experts.

Related Searches:Kannadadalli Kandu Baruva Athyuththama Sahithya Kathegalu Yavuvu,


vokalandroid