ಬೆಂಗಳೂರಿನ ವಿಧಾನಸೌದದಾ ಬಗ್ಗೆ ಕುರಿತು ಬರೆಯಿರಿ ? ...

ವಿಧಾನಸೌದವು ಕರ್ನಾಟಕದ ವಿಧಾನ ಮಂಡಲದ ಸಭೆ ನೆಡೆಯುವ ಕಟ್ಟಡ ಇದರ ನಿರ್ಮಾಣವು ಮಾಜಿಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯನವರ ಆಡಳಿತದ ಅವಧಿಯಲ್ಲಿ ನಿರ್ಮಾಣವಾಯಿತು. ವಿಧಾನಸೌಧಕ್ಕೆ ೧೯೫೧ ಜೂಲೈ ೧೩ ರಂದು ಅಂದಿನ ಪ್ರಧಾನಿಯಾಗಿದ್ದ ಜವಹಾರ್ ಲಾಲ್ ನೆಹರು ಶಂಕುಸ್ಥಾಪನೆ ಮಾಡಿದರು. ೧೯೫೨ ರಲ್ಲಿ ಪ್ರಾರಂಭವಾದ ಕಟ್ಟಡ ನಿರ್ಮಾಣ ಕಾರ್ಯವು ಪೂರ್ಣಗೊಳ್ಳಲು ನಾಲ್ಕು ವರ್ಷಗಳಾದವು. ೫೦೦೦ಕ್ಕೂ ಹೆಚ್ಚು ಕೆಲಸಗಾರರು ಈ ಕಟ್ಟಡ ನಿರ್ಮಾಣದಲ್ಲಿ ಪಾಲ್ಗೊಂಡಿದ್ದಾರೆ.
Romanized Version
ವಿಧಾನಸೌದವು ಕರ್ನಾಟಕದ ವಿಧಾನ ಮಂಡಲದ ಸಭೆ ನೆಡೆಯುವ ಕಟ್ಟಡ ಇದರ ನಿರ್ಮಾಣವು ಮಾಜಿಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯನವರ ಆಡಳಿತದ ಅವಧಿಯಲ್ಲಿ ನಿರ್ಮಾಣವಾಯಿತು. ವಿಧಾನಸೌಧಕ್ಕೆ ೧೯೫೧ ಜೂಲೈ ೧೩ ರಂದು ಅಂದಿನ ಪ್ರಧಾನಿಯಾಗಿದ್ದ ಜವಹಾರ್ ಲಾಲ್ ನೆಹರು ಶಂಕುಸ್ಥಾಪನೆ ಮಾಡಿದರು. ೧೯೫೨ ರಲ್ಲಿ ಪ್ರಾರಂಭವಾದ ಕಟ್ಟಡ ನಿರ್ಮಾಣ ಕಾರ್ಯವು ಪೂರ್ಣಗೊಳ್ಳಲು ನಾಲ್ಕು ವರ್ಷಗಳಾದವು. ೫೦೦೦ಕ್ಕೂ ಹೆಚ್ಚು ಕೆಲಸಗಾರರು ಈ ಕಟ್ಟಡ ನಿರ್ಮಾಣದಲ್ಲಿ ಪಾಲ್ಗೊಂಡಿದ್ದಾರೆ.Vidhanasaudavu Karnatakada Vidhana Mandalada Sabhe Nedeyuva Kattada Idara Nirmanavu Majimukhyamanthri Kengal Hanumanthayyanavara Adalithada Avadhiyalli Nirmanavayithu Vidhanasaudhakke 1951 Julai 13 Randu Andina Pradhaniyagidda Javahar Lal Nehru Shankusthapane Madidaru 1952 Ralli Prarambhavada Kattada Nirmana Karyavu Purnagollalu Nalku Varshagaladavu 5000kku Hechchu Kelasagararu Ee Kattada Nirmanadalli Palgondiddare
Likes  0  Dislikes
WhatsApp_icon
500000+ दिलचस्प सवाल जवाब सुनिये 😊

Similar Questions

More Answers


ವಿಧಾನಸೌಧವು ಕರ್ನಾಟಕದ ವಿಧಾನ ಮಂಡಲದ ಸಭೆ ನಡೆಯುವ ಕಟ್ಟಡ .ಇದರ ನಿರ್ಮಾಣವು ಮಾಜಿಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯನವರಆಡಳಿತದ ಅವಧಿಯಲ್ಲಿ ನಿರ್ಮಾಣವಾಯಿತು. ವಿಧಾನಸೌಧಕ್ಕೆ 1951 ಜುಲೈ 13ರಂದು ಅಂದಿನ ಪ್ರಧಾನಿಯಾಗಿದ್ದ ಜವಾಹರಲಾಲ್ ನೆಹರು ಶಂಕುಸ್ಥಾಪನೆ ಮಾಡಿದರು. ೧೯೫೨ರಲ್ಲಿ ಪ್ರಾರಂಭವಾದ ಕಟ್ಟಡ ನಿರ್ಮಾಣ ಕಾರ್ಯವು ಪೂರ್ಣಗೊಳ್ಳಲು ನಾಲ್ಕು ವರ್ಷಗಳಾದವು. ೫೦೦೦ಕ್ಕೂ ಹೆಚ್ಚು ಕೆಲಸಗಾರರು ಈ ಕಟ್ಟಡ ನಿರ್ಮಾಣದಲ್ಲಿ ಪಾಲ್ಗೊಂಡಿದ್ದರು. ರಾಜ್ಯ ಸಾರ್ವಜನಿಕ ಕಾರ್ಯಗಳ ಇಲಾಖೆಯಲ್ಲಿ ಮುಖ್ಯ ಎಂಜಿನಿಯರ್ ಹಾಗೂ ವಾಸ್ತುಶಿಲ್ಪಿಯಾಗಿದ್ದ ಮಾಣಿಕ್ಯಂ ಕಟ್ಟಡ ನಿರ್ಮಾಣದ ಉಸ್ತುವಾರಿ ನೋಡಿಕೊಂಡರು. ಇದರ ವಾಸ್ತುಶಿಲ್ಪವು ಮೈಸೂರು ದ್ರಾವಿಡ ಶೈಲಿ ಎಂದು ಕೆಲವರು ಕರೆಯುತ್ತಾರೆ.. ಈ ಕಟ್ಟಡದ ವಾಸ್ತುಶೈಲಿಯಲ್ಲಿ ಇಂಡೋ ಸಾರ್ಸೆನಿಕ್ ಮತ್ತು ದ್ರಾವಿಡ ಶೈಲಿಯ ಹಲವಾರು ಅಂಶಗಳು ಆಡಕವಾಗಿದೆ. ಕರ್ನಾಟಕದ ಗೆಜೆಟ್ ಪ್ರಕಾರ ಅಂದು ವಿಧಾನಸೌಧ ಕಟ್ಟಲು ತಗುಲಿದ ವೆಚ್ಚ ₹ 1.75ಕೋಟಿ.
Romanized Version
ವಿಧಾನಸೌಧವು ಕರ್ನಾಟಕದ ವಿಧಾನ ಮಂಡಲದ ಸಭೆ ನಡೆಯುವ ಕಟ್ಟಡ .ಇದರ ನಿರ್ಮಾಣವು ಮಾಜಿಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯನವರಆಡಳಿತದ ಅವಧಿಯಲ್ಲಿ ನಿರ್ಮಾಣವಾಯಿತು. ವಿಧಾನಸೌಧಕ್ಕೆ 1951 ಜುಲೈ 13ರಂದು ಅಂದಿನ ಪ್ರಧಾನಿಯಾಗಿದ್ದ ಜವಾಹರಲಾಲ್ ನೆಹರು ಶಂಕುಸ್ಥಾಪನೆ ಮಾಡಿದರು. ೧೯೫೨ರಲ್ಲಿ ಪ್ರಾರಂಭವಾದ ಕಟ್ಟಡ ನಿರ್ಮಾಣ ಕಾರ್ಯವು ಪೂರ್ಣಗೊಳ್ಳಲು ನಾಲ್ಕು ವರ್ಷಗಳಾದವು. ೫೦೦೦ಕ್ಕೂ ಹೆಚ್ಚು ಕೆಲಸಗಾರರು ಈ ಕಟ್ಟಡ ನಿರ್ಮಾಣದಲ್ಲಿ ಪಾಲ್ಗೊಂಡಿದ್ದರು. ರಾಜ್ಯ ಸಾರ್ವಜನಿಕ ಕಾರ್ಯಗಳ ಇಲಾಖೆಯಲ್ಲಿ ಮುಖ್ಯ ಎಂಜಿನಿಯರ್ ಹಾಗೂ ವಾಸ್ತುಶಿಲ್ಪಿಯಾಗಿದ್ದ ಮಾಣಿಕ್ಯಂ ಕಟ್ಟಡ ನಿರ್ಮಾಣದ ಉಸ್ತುವಾರಿ ನೋಡಿಕೊಂಡರು. ಇದರ ವಾಸ್ತುಶಿಲ್ಪವು ಮೈಸೂರು ದ್ರಾವಿಡ ಶೈಲಿ ಎಂದು ಕೆಲವರು ಕರೆಯುತ್ತಾರೆ.. ಈ ಕಟ್ಟಡದ ವಾಸ್ತುಶೈಲಿಯಲ್ಲಿ ಇಂಡೋ ಸಾರ್ಸೆನಿಕ್ ಮತ್ತು ದ್ರಾವಿಡ ಶೈಲಿಯ ಹಲವಾರು ಅಂಶಗಳು ಆಡಕವಾಗಿದೆ. ಕರ್ನಾಟಕದ ಗೆಜೆಟ್ ಪ್ರಕಾರ ಅಂದು ವಿಧಾನಸೌಧ ಕಟ್ಟಲು ತಗುಲಿದ ವೆಚ್ಚ ₹ 1.75ಕೋಟಿ.Vidhanasaudhavu Karnatakada Vidhana Mandalada Sabhe Nadeyuva Kattada Idara Nirmanavu Majimukhyamanthri Kengal Hanumanthayyanavaraadalithada Avadhiyalli Nirmanavayithu Vidhanasaudhakke 1951 Julai Randu Andina Pradhaniyagidda Jawaharlal Nehru Shankusthapane Madidaru 1952ralli Prarambhavada Kattada Nirmana Karyavu Purnagollalu Nalku Varshagaladavu 5000kku Hechchu Kelasagararu Ee Kattada Nirmanadalli Palgondiddaru Rajya Sarvajanika Karyagala Ilakheyalli Mukhya Enjiniyar Hagu Vasthushilpiyagidda Manikyan Kattada Nirmanada Usthuvari Nodikondaru Idara Vasthushilpavu Mysuru Dravida Shaili Endu Kelavaru Kareyuththare Ee Kattadada Vasthushailiyalli Indo Sarsenik Maththu Dravida Shailiya Halavaru Anshagalu Adakavagide Karnatakada Gejet Prakara Andu Vidhanasaudha Kattalu Tagulida Vechcha ₹ Kothi
Likes  0  Dislikes
WhatsApp_icon

Vokal is India's Largest Knowledge Sharing Platform. Send Your Questions to Experts.

Related Searches:Bengalurina Vidhanasaudada Bagge Kurithu Bareyiri ?,


vokalandroid