ಬೆಂಗಳೂರು ಇತಿಹಾಸ ವಿವರಣೆ? ...

ಬೆಂಗಳೂರು ಕರ್ನಾಟಕ ರಾಜ್ಯದ ದೊಡ್ಡ ನಗರ ಮತ್ತು ರಾಜಧಾನಿ. ಬೆಂಗಳೂರು ನಗರವು ಕ್ರಿ.ಶ.1537ರಲ್ಲಿ ಯಲಹಂಕ ನಾಡಪ್ರಭು ಕೆಂಪೇಗೌಡರಿಂದ ನಿರ್ಮಾಣವಾಯಿತು. ಇದು ದಕ್ಷಿಣ ಪ್ರಸ್ಥಭೂಮಿಯ ಮೇಲಿದ್ದು, ಕರ್ನಾಟಕದ ಆಗ್ನೇಯ ದಿಕ್ಕಿನಲ್ಲಿದೆ. ಭಾರತದ ೫ನೇ ದೊಡ್ಡ ಮಹಾನಗರವಾಗಿರುವ ಬೆಂಗಳೂರು ಅತೀ ಹೆಚ್ಚು ಜನಸಂಖ್ಯೆ ಹೊಂದಿರುವ ನಗರಗಳಲ್ಲಿ ೩ನೇ ಸ್ಥಾನದಲ್ಲಿದೆ. ಜಗತ್ತಿನ ಮಾಹಿತಿ ತಂತ್ರಜ್ಞಾನ ಕ್ಷೇತ್ರಕ್ಕೆ ಮಹತ್ತರವಾದ ಕಾಣಿಕೆ ನೀಡುತ್ತಾ ಬಂದಿರುವ ಕಾರಣ ಬೆಂಗಳೂರು ವಿಶ್ವಾದ್ಯಂತ ಭಾರತದ 'ಸಿಲಿಕಾನ್ ವ್ಯಾಲಿ' ಎಂದೇ ಪ್ರಸಿದ್ಧ. ಕ್ರಿಸ್ತ ಶಕ ೧೫೩೭ರ ತನಕ ಬೆಂಗಳೂರು ದಕ್ಷಿಣ ಭಾರತದ ಸಂಸ್ಥಾನಗಳಾದ ಗಂಗ, ಚೋಳ ಮತ್ತು ಹೊಯ್ಸಳರ ಆಳ್ವಿಕೆಗೆ ಒಳಪಟ್ಟಿದೆ. ನಂತರ ವಿಜಯನಗರ ಸಾಮ್ರಾಜ್ಯದ ಸಾಮಂತ ರಾಜ ಕೆಂಪೇಗೌಡರು ಬೆಂಗಳೂರಿನಲ್ಲಿ ಮಣ್ಣಿನ ಕೋಟೆ ಕಟ್ಟಿ ಆಧುನಿಕ ಬೆಂಗಳೂರಿನ ಉದಯಕ್ಕೆ ಕಾರಣಕರ್ತರಾದರು. ಮರಾಠರು ಮತ್ತು ಮುಘಲರ ಅಲ್ಪಾವಧಿ ಆಡಳಿತಕ್ಕೆ ಒಳಪಟ್ಟಿದ್ದ ಬೆಂಗಳೂರು, ಮೈಸೂರು ರಾಜರ ಆಧಿಪತ್ಯದಲ್ಲೇ ಉಳಿದಿತ್ತು. ನಂತರ ಹೈದರ್ ಅಲಿ ಮತ್ತು ಟಿಪ್ಪು ಸುಲ್ತಾನರ ಆಡಳಿತಕ್ಕೆ ಒಳಪಟ್ಟ ಬೆಂಗಳೂರು, ನಾಲ್ಕನೇ ಆಂಗ್ಲೋ ಮೈಸೂರು ಯುದ್ಧ(೧೭೯೯)ದಲ್ಲಿ ಬ್ರಿಟೀಷರ ಪಾಲಾಯಿತು. ತದನಂತರ ಬ್ರಿಟೀಷರು ಮೈಸೂರು ಸಂಸ್ಥಾನವನ್ನು ತಮ್ಮ ಆಡಳಿತದ ಒಂದು ರಾಜ್ಯವನ್ನಾಗಿಸಿ, ಬೆಂಗಳೂರನ್ನು ಅದರ ರಾಜಧಾನಿಯಾಗಿ ಘೋಷಿಸಿ, ಮೈಸೂರು ಒಡೆಯರ ಆಡಳಿತಕ್ಕೊಪ್ಪಿಸಿದರು.
Romanized Version
ಬೆಂಗಳೂರು ಕರ್ನಾಟಕ ರಾಜ್ಯದ ದೊಡ್ಡ ನಗರ ಮತ್ತು ರಾಜಧಾನಿ. ಬೆಂಗಳೂರು ನಗರವು ಕ್ರಿ.ಶ.1537ರಲ್ಲಿ ಯಲಹಂಕ ನಾಡಪ್ರಭು ಕೆಂಪೇಗೌಡರಿಂದ ನಿರ್ಮಾಣವಾಯಿತು. ಇದು ದಕ್ಷಿಣ ಪ್ರಸ್ಥಭೂಮಿಯ ಮೇಲಿದ್ದು, ಕರ್ನಾಟಕದ ಆಗ್ನೇಯ ದಿಕ್ಕಿನಲ್ಲಿದೆ. ಭಾರತದ ೫ನೇ ದೊಡ್ಡ ಮಹಾನಗರವಾಗಿರುವ ಬೆಂಗಳೂರು ಅತೀ ಹೆಚ್ಚು ಜನಸಂಖ್ಯೆ ಹೊಂದಿರುವ ನಗರಗಳಲ್ಲಿ ೩ನೇ ಸ್ಥಾನದಲ್ಲಿದೆ. ಜಗತ್ತಿನ ಮಾಹಿತಿ ತಂತ್ರಜ್ಞಾನ ಕ್ಷೇತ್ರಕ್ಕೆ ಮಹತ್ತರವಾದ ಕಾಣಿಕೆ ನೀಡುತ್ತಾ ಬಂದಿರುವ ಕಾರಣ ಬೆಂಗಳೂರು ವಿಶ್ವಾದ್ಯಂತ ಭಾರತದ 'ಸಿಲಿಕಾನ್ ವ್ಯಾಲಿ' ಎಂದೇ ಪ್ರಸಿದ್ಧ. ಕ್ರಿಸ್ತ ಶಕ ೧೫೩೭ರ ತನಕ ಬೆಂಗಳೂರು ದಕ್ಷಿಣ ಭಾರತದ ಸಂಸ್ಥಾನಗಳಾದ ಗಂಗ, ಚೋಳ ಮತ್ತು ಹೊಯ್ಸಳರ ಆಳ್ವಿಕೆಗೆ ಒಳಪಟ್ಟಿದೆ. ನಂತರ ವಿಜಯನಗರ ಸಾಮ್ರಾಜ್ಯದ ಸಾಮಂತ ರಾಜ ಕೆಂಪೇಗೌಡರು ಬೆಂಗಳೂರಿನಲ್ಲಿ ಮಣ್ಣಿನ ಕೋಟೆ ಕಟ್ಟಿ ಆಧುನಿಕ ಬೆಂಗಳೂರಿನ ಉದಯಕ್ಕೆ ಕಾರಣಕರ್ತರಾದರು. ಮರಾಠರು ಮತ್ತು ಮುಘಲರ ಅಲ್ಪಾವಧಿ ಆಡಳಿತಕ್ಕೆ ಒಳಪಟ್ಟಿದ್ದ ಬೆಂಗಳೂರು, ಮೈಸೂರು ರಾಜರ ಆಧಿಪತ್ಯದಲ್ಲೇ ಉಳಿದಿತ್ತು. ನಂತರ ಹೈದರ್ ಅಲಿ ಮತ್ತು ಟಿಪ್ಪು ಸುಲ್ತಾನರ ಆಡಳಿತಕ್ಕೆ ಒಳಪಟ್ಟ ಬೆಂಗಳೂರು, ನಾಲ್ಕನೇ ಆಂಗ್ಲೋ ಮೈಸೂರು ಯುದ್ಧ(೧೭೯೯)ದಲ್ಲಿ ಬ್ರಿಟೀಷರ ಪಾಲಾಯಿತು. ತದನಂತರ ಬ್ರಿಟೀಷರು ಮೈಸೂರು ಸಂಸ್ಥಾನವನ್ನು ತಮ್ಮ ಆಡಳಿತದ ಒಂದು ರಾಜ್ಯವನ್ನಾಗಿಸಿ, ಬೆಂಗಳೂರನ್ನು ಅದರ ರಾಜಧಾನಿಯಾಗಿ ಘೋಷಿಸಿ, ಮೈಸೂರು ಒಡೆಯರ ಆಡಳಿತಕ್ಕೊಪ್ಪಿಸಿದರು.Bengaluru Karnataka Rajyada Dodda Nagar Maththu Rajadhani Bengaluru Nagaravu Kri Sh Ralli Yalahanka Nadaprabhu Kempegaudarinda Nirmanavayithu Idu Dakshina Prasthabhumiya Meliddu Karnatakada Agneya Dikkinallide Bharathada 5ne Dodda Mahanagaravagiruva Bengaluru Athee Hechchu Janasankhye Hondiruva Nagaragalalli 3ne Sthanadallide Jagaththina Mahithi Tanthragyana Kshethrakke Mahaththaravada Kanike Needuththa Bandiruva Karana Bengaluru Vishvadyantha Bharathada Silikan Valley Ende Prasiddha Kristha Suka 1537ra Tanaka Bengaluru Dakshina Bharathada Sansthanagalada Ganga Chola Maththu Hoysalara Alvikege Olapattide Nanthara Vijayanagara Samrajyada Samantha Raja Kempegaudaru Bengalurinalli Mannina Kote Chathi Adhunika Bengalurina Udayakke Karanakartharadaru Maratharu Maththu Mughalara Alpavadhi Adalithakke Olapattidda Bengaluru Mysuru Rajara Adhipathyadalle Ulidiththu Nanthara Haidar Ali Maththu Tippu Sulthanara Adalithakke Olapatta Bengaluru Nalkane Anglo Mysuru Yuddha 1799 Dalei Briteeshara Palayithu Tadananthara Briteesharu Mysuru Sansthanavannu Tamma Adalithada Ondu Rajyavannagisi Bengalurannu Other Rajadhaniyagi Ghoshisi Mysuru Odeyara Adalithakkoppisidaru
Likes  0  Dislikes
WhatsApp_icon
500000+ दिलचस्प सवाल जवाब सुनिये 😊

Similar Questions

ಬಾಲಾಜಿ ಎಲೆಕ್ಟ್ರೋ ನಿಯಂತ್ರಣ ಪ್ರೈವೇಟ್ ಲಿಮಿಟೆಡ್ ಬೆಂಗಳೂರು ಬಗ್ಗೆ ವಿವರಣೆ ? ...

ಬಾಲಾಜಿ ಎಲೆಕ್ಟ್ರೋ ನಿಯಂತ್ರಣ ಪ್ರೈವೇಟ್ ಲಿಮಿಟೆಡ್ ಬೆಂಗಳೂರು ಪ್ಯಾಶನ್, ಬದ್ಧತೆ ಮತ್ತು ನಾವೀನ್ಯತೆಯು ಯಶಸ್ಸಿಗೆ ಮಂತ್ರವಾಗಿದೆ, ಅದು ಬಾಲಾಜಿ ಎಲೆಕ್ಟ್ರೋ ನಿಯಂತ್ರಣಗಳನ್ನು 1986 ರಲ್ಲಿ ಪ್ರಾರಂಭವಾದಾಗಿನಿಂದಲೂ ಪ್ರಮುಖ ವಿದ್ಯುತ್ ನಿಯಂತ್ರಣजवाब पढ़िये
ques_icon

More Answers


ಬೆಂಗಳೂರು ಕರ್ನಾಟಕ ರಾಜ್ಯದ ದೊಡ್ಡ ನಗರ ಮತ್ತು ರಾಜಧಾನಿ. ಬೆಂಗಳೂರು ನಗರವು ಕ್ರಿ.ಶ.1537ರಲ್ಲಿ ಯಲಹಂಕ ನಾಡಪ್ರಭು ಕೆಂಪೇಗೌಡರಿಂದ ನಿರ್ಮಾಣವಾಯಿತು. ಇದು ದಕ್ಷಿಣ ಪ್ರಸ್ಥಭೂಮಿಯ ಮೇಲಿದ್ದು, ಕರ್ನಾಟಕದ ಆಗ್ನೇಯ ದಿಕ್ಕಿನಲ್ಲಿದೆ. ಭಾರತದ ೫ನೇ ದೊಡ್ಡ ಮಹಾನಗರವಾಗಿರುವ ಬೆಂಗಳೂರು ಅತೀ ಹೆಚ್ಚು ಜನಸಂಖ್ಯೆ ಹೊಂದಿರುವ ನಗರಗಳಲ್ಲಿ ೩ನೇ ಸ್ಥಾನದಲ್ಲಿದೆ. ಜಗತ್ತಿನ ಮಾಹಿತಿ ತಂತ್ರಜ್ಞಾನ ಕ್ಷೇತ್ರಕ್ಕೆ ಮಹತ್ತರವಾದ ಕಾಣಿಕೆ ನೀಡುತ್ತಾ ಬಂದಿರುವ ಕಾರಣ ಬೆಂಗಳೂರು ವಿಶ್ವಾದ್ಯಂತ ಭಾರತದ 'ಸಿಲಿಕಾನ್ ವ್ಯಾಲಿ' ಎಂದೇ ಪ್ರಸಿದ್ಧ.
Romanized Version
ಬೆಂಗಳೂರು ಕರ್ನಾಟಕ ರಾಜ್ಯದ ದೊಡ್ಡ ನಗರ ಮತ್ತು ರಾಜಧಾನಿ. ಬೆಂಗಳೂರು ನಗರವು ಕ್ರಿ.ಶ.1537ರಲ್ಲಿ ಯಲಹಂಕ ನಾಡಪ್ರಭು ಕೆಂಪೇಗೌಡರಿಂದ ನಿರ್ಮಾಣವಾಯಿತು. ಇದು ದಕ್ಷಿಣ ಪ್ರಸ್ಥಭೂಮಿಯ ಮೇಲಿದ್ದು, ಕರ್ನಾಟಕದ ಆಗ್ನೇಯ ದಿಕ್ಕಿನಲ್ಲಿದೆ. ಭಾರತದ ೫ನೇ ದೊಡ್ಡ ಮಹಾನಗರವಾಗಿರುವ ಬೆಂಗಳೂರು ಅತೀ ಹೆಚ್ಚು ಜನಸಂಖ್ಯೆ ಹೊಂದಿರುವ ನಗರಗಳಲ್ಲಿ ೩ನೇ ಸ್ಥಾನದಲ್ಲಿದೆ. ಜಗತ್ತಿನ ಮಾಹಿತಿ ತಂತ್ರಜ್ಞಾನ ಕ್ಷೇತ್ರಕ್ಕೆ ಮಹತ್ತರವಾದ ಕಾಣಿಕೆ ನೀಡುತ್ತಾ ಬಂದಿರುವ ಕಾರಣ ಬೆಂಗಳೂರು ವಿಶ್ವಾದ್ಯಂತ ಭಾರತದ 'ಸಿಲಿಕಾನ್ ವ್ಯಾಲಿ' ಎಂದೇ ಪ್ರಸಿದ್ಧ.Bengaluru Karnataka Rajyada Dodda Nagar Maththu Rajadhani Bengaluru Nagaravu Kri Sh Ralli Yalahanka Nadaprabhu Kempegaudarinda Nirmanavayithu Idu Dakhin Prasthabhumiya Meliddu Karnatakada Agneya Dikkinallide Bharathada 5ne Dodda Mahanagaravagiruva Bengaluru Athee Hechchu Janasankhye Hondiruva Nagaragalalli 3ne Sthanadallide Jagaththina Mahithi Tanthragyana Kshethrakke Mahaththaravada Kanike Needuththa Bandiruva Karana Bengaluru Vishvadyantha Bharathada Silikan Valley Ende Prasiddha
Likes  0  Dislikes
WhatsApp_icon

Vokal is India's Largest Knowledge Sharing Platform. Send Your Questions to Experts.

Related Searches:Bengaluru Ithihasa Vivarane,


vokalandroid