ಬೆಂಗಳೂರಿನಲ್ಲಿ ತಮಿಳು ಚಿತ್ರ ಪ್ರದರ್ಶನಕ್ಕೆ ರದ್ದು ಯಾಕೆ ? ...

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಸುಪ್ರೀಂ ಕೋರ್ಟ್ ನೀಡಿರುವ ಆದೇಶದಿಂದಾಗಿ ಕರ್ನಾಟಕದಾದ್ಯಂತ ಹೋರಾಟದ ಕಿಚ್ಚು ಕಾವೇರಿದೆ. ಬೆಂಗಳೂರಿನ ನಟರಾಜ ಚಿತ್ರಮಂದಿರದಲ್ಲಿ ಕಿದಾರಿ ಸಿನಿಮಾ ಪ್ರದರ್ಶನ ಆಗುತ್ತಿತ್ತು. ಇದರಿಂದ ಆಕ್ರೋಶಗೊಂಡ ಪ್ರವೀಶ್ ಶೆಟ್ಟಿ ಬಳಗದ ಕರವೇ ಕಾರ್ಯಕರ್ತರು ನಟರಾಜ ಥಿಯೇಟರ್ ಗೆ ಮುತ್ತಿಗೆ ಹಾಕಿದರು. ಬೆಂಗಳೂರು, ಸೆಪ್ಟೆಂಬರ್ 06 ತಮಿಳುನಾಡಿಗೆ ಪ್ರತಿದಿನ 15 ಸಾವಿರ ಕ್ಯೂಸೆಕ್ ನೀರು ಹರಿಸಬೇಕು ಎಂಬ ಸುಪ್ರೀಂಕೋರ್ಟ್ ತೀರ್ಪು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪಂಜಿನ ಮೆರವಣಿಗೆ ನಡೆಸಿದರು.
Romanized Version
ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಸುಪ್ರೀಂ ಕೋರ್ಟ್ ನೀಡಿರುವ ಆದೇಶದಿಂದಾಗಿ ಕರ್ನಾಟಕದಾದ್ಯಂತ ಹೋರಾಟದ ಕಿಚ್ಚು ಕಾವೇರಿದೆ. ಬೆಂಗಳೂರಿನ ನಟರಾಜ ಚಿತ್ರಮಂದಿರದಲ್ಲಿ ಕಿದಾರಿ ಸಿನಿಮಾ ಪ್ರದರ್ಶನ ಆಗುತ್ತಿತ್ತು. ಇದರಿಂದ ಆಕ್ರೋಶಗೊಂಡ ಪ್ರವೀಶ್ ಶೆಟ್ಟಿ ಬಳಗದ ಕರವೇ ಕಾರ್ಯಕರ್ತರು ನಟರಾಜ ಥಿಯೇಟರ್ ಗೆ ಮುತ್ತಿಗೆ ಹಾಕಿದರು. ಬೆಂಗಳೂರು, ಸೆಪ್ಟೆಂಬರ್ 06 ತಮಿಳುನಾಡಿಗೆ ಪ್ರತಿದಿನ 15 ಸಾವಿರ ಕ್ಯೂಸೆಕ್ ನೀರು ಹರಿಸಬೇಕು ಎಂಬ ಸುಪ್ರೀಂಕೋರ್ಟ್ ತೀರ್ಪು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪಂಜಿನ ಮೆರವಣಿಗೆ ನಡೆಸಿದರು.Kaveri Nadi Neeru Hanchike Vicharavagi Supreen Court Neediruva Adeshadindagi Karnatakadadyantha Horatada Kichchu Kaveride Bengalurina Nataraja Chithramandiradalli Kidari Cinema Pradarshana Aguththiththu Idarinda Akroshagonda Praveesh Shetty Balagada Karve Karyakartharu Nataraja THEATER Ge Muththige Hakidaru Bengaluru September 06 Tamilunadige Prathidina 15 Savira Kyusek Neeru Harisabeku Emba Supreenkort Teerpu Khandisi Karnataka Rakshana Vedike Karyakartharu Panjina Meravanige Nadesidaru
Likes  0  Dislikes
WhatsApp_icon
500000+ दिलचस्प सवाल जवाब सुनिये 😊

Similar Questions

More Answers


ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಸುಪ್ರೀಂ ಕೋರ್ಟ್ ನೀಡಿರುವ ಆದೇಶದಿಂದಾಗಿ ಕರ್ನಾಟಕದಾದ್ಯಂತ ಹೋರಾಟದ ಕಿಚ್ಚು 'ಕಾವೇರಿ'ದೆ. ಬೆಂಗಳೂರಿನ ನಟರಾಜ ಚಿತ್ರಮಂದಿರದಲ್ಲಿ 'ಕಿದಾರಿ' ಸಿನಿಮಾ ಪ್ರದರ್ಶನ ಆಗುತ್ತಿತ್ತು. ಇದರಿಂದ ಆಕ್ರೋಶಗೊಂಡ ಪ್ರವೀಶ್ ಶೆಟ್ಟಿ ಬಳಗದ ಕರವೇ ಕಾರ್ಯಕರ್ತರು ನಟರಾಜ ಥಿಯೇಟರ್ ಗೆ ಮುತ್ತಿಗೆ ಹಾಕಿದರು. ಬೆಂಗಳೂರು, ಸೆಪ್ಟೆಂಬರ್ 06 : ತಮಿಳುನಾಡಿಗೆ ಪ್ರತಿದಿನ 15 ಸಾವಿರ ಕ್ಯೂಸೆಕ್ ನೀರು ಹರಿಸಬೇಕು ಎಂಬ ಸುಪ್ರೀಂಕೋರ್ಟ್ ತೀರ್ಪು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪಂಜಿನ ಮೆರವಣಿಗೆ ನಡೆಸಿದರು.
Romanized Version
ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಸುಪ್ರೀಂ ಕೋರ್ಟ್ ನೀಡಿರುವ ಆದೇಶದಿಂದಾಗಿ ಕರ್ನಾಟಕದಾದ್ಯಂತ ಹೋರಾಟದ ಕಿಚ್ಚು 'ಕಾವೇರಿ'ದೆ. ಬೆಂಗಳೂರಿನ ನಟರಾಜ ಚಿತ್ರಮಂದಿರದಲ್ಲಿ 'ಕಿದಾರಿ' ಸಿನಿಮಾ ಪ್ರದರ್ಶನ ಆಗುತ್ತಿತ್ತು. ಇದರಿಂದ ಆಕ್ರೋಶಗೊಂಡ ಪ್ರವೀಶ್ ಶೆಟ್ಟಿ ಬಳಗದ ಕರವೇ ಕಾರ್ಯಕರ್ತರು ನಟರಾಜ ಥಿಯೇಟರ್ ಗೆ ಮುತ್ತಿಗೆ ಹಾಕಿದರು. ಬೆಂಗಳೂರು, ಸೆಪ್ಟೆಂಬರ್ 06 : ತಮಿಳುನಾಡಿಗೆ ಪ್ರತಿದಿನ 15 ಸಾವಿರ ಕ್ಯೂಸೆಕ್ ನೀರು ಹರಿಸಬೇಕು ಎಂಬ ಸುಪ್ರೀಂಕೋರ್ಟ್ ತೀರ್ಪು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪಂಜಿನ ಮೆರವಣಿಗೆ ನಡೆಸಿದರು. Kaveri Nadi Neeru Hanchike Vicharavagi Supreen Court Neediruva Adeshadindagi Karnatakadadyantha Horatada Kichchu Kaveri The Bengalurina Nataraja Chithramandiradalli Kidari Cinema Pradarshana Aguththiththu Idarinda Akroshagonda Praveesh Shetti Balagada Karve Karyakartharu Nataraja Theater Ge Muththige Hakidaru Bengaluru Septembar 06 : Tamilunadige Prathidina 15 Savira Kyusek Neeru Harisabeku Emba Supreenkort Teerpu Khandisi Karnataka Rakshana Vedike Karyakartharu Panjina Meravanige Nadesidaru
Likes  0  Dislikes
WhatsApp_icon

Vokal is India's Largest Knowledge Sharing Platform. Send Your Questions to Experts.

Related Searches:Bengalurinalli Tamilu Chitra Pradarshanakke Raddu Yake ?,


vokalandroid