ಕನ್ನಡದಲ್ಲಿ ಪರಿಸರ ರಕ್ಷಣಾ ಪರಿಸರ ರಕ್ಷಣೆಗಾಗಿ ಮಾಡಲೇಬೇಕಾದ ಸಂಗತಿಗಳು ಯಾವುದು? ...

ಕೃತಿಯ ಸಮತೋಲನ ಕಾಪಾಡಿ ಪರಿಸರ ಸಂರಕ್ಷಣೆ ಮಾಡುವ ದಿಸೆಯಲ್ಲಿ ವಿದ್ಯಾರ್ಥಿಗಳು ಹಾಗೂ ಯುವ ಸಮುದಾಯ ಕಾಳಜಿ ವಹಿಸಬೇಕು’ ಎಂದು ಸಂಸದ ಡಿ.ಕೆ.ಸುರೇಶ್ ಸೋಮವಾರ ತಿಳಿಸಿದರು. ಅವರು ತಾಲ್ಲೂಕಿನ ಬನ್ನೇರುಘಟ್ಟದಲ್ಲಿ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.ನಗರೀಕರಣ ಹಾಗೂ ಜಾಗತೀಕರಣದ ಪರಿಣಾಮವಾಗಿ ಪರಿಸರ ಹಾಗೂ ಗಿಡ ಮರಗಳು ನಾಶವಾಗುತ್ತಿವೆ. ಇದು ಪರಿಸರ ನಾಶವಲ್ಲ ಮನುಕುಲದ ನಾಶಕ್ಕೆ ದಾರಿಯಾಗುತ್ತದೆ ಎಂಬ ಅರಿವನ್ನು ಬೆಳೆಸಿಕೊಳ್ಳುವ ಅವಶ್ಯಕತೆಯಿದೆ. ಹಾಗಾಗಿ ಪರಿಸರ ಸಂರಕ್ಷಣೆಗೆ ಪ್ರಥಮ ಆದ್ಯತೆ ನೀಡಬೇಕು ಎಂದರು.ಕೈಗಾರಿಕೆಗಳಿಂದ ವಾಯು ಮಾಲಿನ್ಯ ಉಂಟಾಗುತ್ತಿದೆ. ವಾಹನಗಳಿಂದಾಗಿ ಪರಿಸರ ಮಾಲಿನ್ಯ ಉಂಟಾಗುತ್ತಿದ್ದು ಹಾಗಾಗಿ ಸಾರ್ವಜನಿಕ ಸಾರಿಗೆಯ ಬಳಕೆ ಸೇರಿದಂತೆ ಪರಿಸರ ಸಂರಕ್ಷಣೆಯ ಆಯಾಮಗಳಿಗೆ ಹೆಚ್ಚಿನ ಒತ್ತು ನೀಡಬೇಕು ಎಂದರು.ಬನ್ನೇರುಘಟ್ಟ, ಮಂಟಪ, ರಾಗಿಹಳ್ಳಿ ಪಂಚಾಯಿತಿ ವ್ಯಾಪ್ತಿಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ 10 ಸಾವಿರ ಗಿಡಗಳನ್ನು ನೆಡಲಾಗಿದೆ. ಈ ಗಿಡಗಳನ್ನು ಜೋಪಾನ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಪರಿಸರ ದಿನಾಚರಣೆ ಕೇವಲ ಜೂನ್ 5ಕ್ಕೆ ಸೀಮಿತವಾಗದೇ ಸದಾ ಪರಿಸರದ ಬಗ್ಗೆ ಕಾಳಜಿ ಹಾಗೂ ಸಂರಕ್ಷಣಾ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರಬೇಕು ಎಂದರು.
Romanized Version
ಕೃತಿಯ ಸಮತೋಲನ ಕಾಪಾಡಿ ಪರಿಸರ ಸಂರಕ್ಷಣೆ ಮಾಡುವ ದಿಸೆಯಲ್ಲಿ ವಿದ್ಯಾರ್ಥಿಗಳು ಹಾಗೂ ಯುವ ಸಮುದಾಯ ಕಾಳಜಿ ವಹಿಸಬೇಕು’ ಎಂದು ಸಂಸದ ಡಿ.ಕೆ.ಸುರೇಶ್ ಸೋಮವಾರ ತಿಳಿಸಿದರು. ಅವರು ತಾಲ್ಲೂಕಿನ ಬನ್ನೇರುಘಟ್ಟದಲ್ಲಿ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.ನಗರೀಕರಣ ಹಾಗೂ ಜಾಗತೀಕರಣದ ಪರಿಣಾಮವಾಗಿ ಪರಿಸರ ಹಾಗೂ ಗಿಡ ಮರಗಳು ನಾಶವಾಗುತ್ತಿವೆ. ಇದು ಪರಿಸರ ನಾಶವಲ್ಲ ಮನುಕುಲದ ನಾಶಕ್ಕೆ ದಾರಿಯಾಗುತ್ತದೆ ಎಂಬ ಅರಿವನ್ನು ಬೆಳೆಸಿಕೊಳ್ಳುವ ಅವಶ್ಯಕತೆಯಿದೆ. ಹಾಗಾಗಿ ಪರಿಸರ ಸಂರಕ್ಷಣೆಗೆ ಪ್ರಥಮ ಆದ್ಯತೆ ನೀಡಬೇಕು ಎಂದರು.ಕೈಗಾರಿಕೆಗಳಿಂದ ವಾಯು ಮಾಲಿನ್ಯ ಉಂಟಾಗುತ್ತಿದೆ. ವಾಹನಗಳಿಂದಾಗಿ ಪರಿಸರ ಮಾಲಿನ್ಯ ಉಂಟಾಗುತ್ತಿದ್ದು ಹಾಗಾಗಿ ಸಾರ್ವಜನಿಕ ಸಾರಿಗೆಯ ಬಳಕೆ ಸೇರಿದಂತೆ ಪರಿಸರ ಸಂರಕ್ಷಣೆಯ ಆಯಾಮಗಳಿಗೆ ಹೆಚ್ಚಿನ ಒತ್ತು ನೀಡಬೇಕು ಎಂದರು.ಬನ್ನೇರುಘಟ್ಟ, ಮಂಟಪ, ರಾಗಿಹಳ್ಳಿ ಪಂಚಾಯಿತಿ ವ್ಯಾಪ್ತಿಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ 10 ಸಾವಿರ ಗಿಡಗಳನ್ನು ನೆಡಲಾಗಿದೆ. ಈ ಗಿಡಗಳನ್ನು ಜೋಪಾನ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಪರಿಸರ ದಿನಾಚರಣೆ ಕೇವಲ ಜೂನ್ 5ಕ್ಕೆ ಸೀಮಿತವಾಗದೇ ಸದಾ ಪರಿಸರದ ಬಗ್ಗೆ ಕಾಳಜಿ ಹಾಗೂ ಸಂರಕ್ಷಣಾ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರಬೇಕು ಎಂದರು.Krithiya Samatholana Kapadi Parisara Sanrakshane Maduva Diseyalli Vidyarthigalu Hagu Yuva Samudaya Kalaji Vahisabeku’ Endu Sansada D K Suresh Somavara Tilisidaru Avaru Tallukina Bannerughattadalli Ayojisidda Vishwa Parisara Dinacharane Karyakramadalli Palgondu Mathanadidaru Nagareekarana Hagu Jagatheekaranada Parinamavagi Parisara Hagu Gida Maragalu Nashavaguththive Idu Parisara Nashavalla Manukulada Nashakke Dariyaguththade Emba Arivannu Belesikolluva Avashyakatheyide Hagagi Parisara Sanrakshanege Prathama Adyathe Needabeku Endaru Kaigarikegalinda Vayu Malinya Untaguththide Vahanagalindagi Parisara Malinya Untaguththiddu Hagagi Sarvajanika Sarigeya Balake Seridanthe Parisara Sanrakshaneya Ayamagalige Hechchina Oththu Needabeku Endaru Bannerughatta Mantapa Ragihalli Panchayithi Vyapthiyalli Vishwa Parisara Dinacharaneya Angavagi 10 Savira Gidagalannu Nedalagide Ee Gidagalannu Jopana Maduvudu Prathiyobbara Javabdariyagide Parisara Dinacharane Kevala June Kke Seemithavagade Sada Parisarada Bagge Kalaji Hagu Sanrakshana Karyakramagalannu Nadesikondu Barabeku Endaru
Likes  0  Dislikes
WhatsApp_icon
500000+ दिलचस्प सवाल जवाब सुनिये 😊

Similar Questions

More Answers


ಕನ್ನಡದಲ್ಲಿ ಪರಿಸರ ರಕ್ಷಣಾ ಪರಿಸರ ರಕ್ಷಣೆಗಾಗಿ ಮಾಡಲೇಬೇಕಾದ ಸಂಗತಿಗಳು ಯಾವುದು ಎಂದರೆ ಪುನರ್ ಬಳಕೆಯಂತ ವಸ್ತುಗಳನ್ನು ಸುಮ್ಮನೆ ಬಿಸಾಡಬೇಡಿ, ಮರುಬಳಕೆ ಮಾಡಿ. ನಿಮಗೆ ಬೇಡದಿದ್ದರೆ ಇತರರಿಗಾದರೂ ದಾನ ಮಾಡಿ. ತಿದಿನದ ಜೀವನದಲ್ಲಿ ಅಥವಾ ಸಮಾರಂಭಗಳ ಸಂದರ್ಭದಲ್ಲಿ ಸುಲಭದಲ್ಲಿ ಮಣ್ಣಾಗಿ ಹೋಗುವ ಪರಿಸರ ಸ್ನೇಹೀ ಉತ್ಪನ್ನಗಳನ್ನು ಬಳಸುವುದು. ಉದಾ: ಪ್ಲಾಸ್ಟಿಕ್ ಚೀಲದ ಬದಲು ಕಾಗದ ಅಥವಾ ಬಟ್ಟೆಯ ಚೀಲ, ಪ್ಲಾಸ್ಟರ್ ಆಫ್ ಪ್ಯಾರಿಸ್ ಬದಲು ಮಣ್ಣಿನ ಗಣೇಶ, ಪ್ಲಾಸ್ಟಿಕ್ ಗೋಣಿಗಳ ಬದಲು ಸೆಣಬಿನ ನಾರಿನ ಗೋಣಿ ಬಳಸಬಹುದು.
Romanized Version
ಕನ್ನಡದಲ್ಲಿ ಪರಿಸರ ರಕ್ಷಣಾ ಪರಿಸರ ರಕ್ಷಣೆಗಾಗಿ ಮಾಡಲೇಬೇಕಾದ ಸಂಗತಿಗಳು ಯಾವುದು ಎಂದರೆ ಪುನರ್ ಬಳಕೆಯಂತ ವಸ್ತುಗಳನ್ನು ಸುಮ್ಮನೆ ಬಿಸಾಡಬೇಡಿ, ಮರುಬಳಕೆ ಮಾಡಿ. ನಿಮಗೆ ಬೇಡದಿದ್ದರೆ ಇತರರಿಗಾದರೂ ದಾನ ಮಾಡಿ. ತಿದಿನದ ಜೀವನದಲ್ಲಿ ಅಥವಾ ಸಮಾರಂಭಗಳ ಸಂದರ್ಭದಲ್ಲಿ ಸುಲಭದಲ್ಲಿ ಮಣ್ಣಾಗಿ ಹೋಗುವ ಪರಿಸರ ಸ್ನೇಹೀ ಉತ್ಪನ್ನಗಳನ್ನು ಬಳಸುವುದು. ಉದಾ: ಪ್ಲಾಸ್ಟಿಕ್ ಚೀಲದ ಬದಲು ಕಾಗದ ಅಥವಾ ಬಟ್ಟೆಯ ಚೀಲ, ಪ್ಲಾಸ್ಟರ್ ಆಫ್ ಪ್ಯಾರಿಸ್ ಬದಲು ಮಣ್ಣಿನ ಗಣೇಶ, ಪ್ಲಾಸ್ಟಿಕ್ ಗೋಣಿಗಳ ಬದಲು ಸೆಣಬಿನ ನಾರಿನ ಗೋಣಿ ಬಳಸಬಹುದು.Kannadadalli Parisara Rakshana Parisara Rakshanegagi Madalebekada Sangathigalu Yavudu Endare Punar Balakeyantha Vasthugalannu Summane Bisadabedi Marubalake Madi Nimage Bedadiddare Ithararigadaru Dana Madi Tidinada Jeevanadalli Athava Samarambhagala Sandarbhadalli Sulabhadalli Mannagi Hoguva Parisara Snehee Uthpannagalannu Balasuvudu Uda Plastic Cheelada Badalu Kagada Athava Batteya Cheela Plastar Of Paris Badalu Mannina Ganesha Plastic Gonigala Badalu Senabina Narina Gone Balasabahudu
Likes  0  Dislikes
WhatsApp_icon

Vokal is India's Largest Knowledge Sharing Platform. Send Your Questions to Experts.

Related Searches:Kannadadalli Parisara Rakshana Parisara Rakshanegagi Madalebekada Sangathigalu Yavudu,What Are The Things To Do For Environmental Protection In Environmental Protection In Kannada?,


vokalandroid