ಕರ್ನಾಟಕದಲ್ಲಿ ಕನ್ನಡಕ್ಕೆ ಮೊದಲ ಆದ್ಯತೆ ನೀಡಬೇಕು ಇದರ ಬಗ್ಗೆ ನಿಮ್ಮ ಅಭಿಪ್ರಾಯ?

ಎಚ್ಚರಿಕೆ: ಈ ಪಠ್ಯವು ತಪ್ಪಾಗಿರಬಹುದು. ಆಡಿಯೋ ಪಠ್ಯದಿಂದ ಪಠ್ಯವಾಗಿ ಮಾರ್ಪಡಿಸಲಾಗಿದೆ. ಆಡಿಯೋ ಕೇಳಬೇಕು.

ಹೌದು ಇದು ಎಲ್ಲರೂ ಒಪ್ಪುವಂಥ ಮಾತು ಕರ್ನಾಟಕದಲ್ಲಿ ಕನ್ನಡಕ್ಕೆ ಮೊದಲ ಆದ್ಯತೆ ಸಿಗಬೇಕು ಎಂದು ವರ್ಗಗಳಲ್ಲಿ ಕನ್ನಡದವರೇ ಇರಬೇಕು ಮತ್ತು ಕನ್ನಡಕ್ಕೆ ಮೊದಲ ಸಿಗಬೇಕು ಎನ್ನುವುದು ಎಲ್ಲರ ಅಭಿಪ್ರಾಯ ಉದಾಹರಣೆ ಎನಿಸಬಹುದು ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಬೇರೆ ರಾಜ್ಯದಿಂದ ಬಂದು ತಪ್ಪು ಅಂತಲ್ಲ ಆದರೆ ನಮ್ಮ ಕನ್ನಡಿಗರಿಗೆ ಮೊದಲ ಆದ್ಯತೆ ಸಿಗಬೇಕು ಅನ್ನೋದು ನನ್ನ ಅಭಿಪ್ರಾಯ

Likes  21  Dislikes      
WhatsApp_icon
500000+ दिलचस्प सवाल जवाब सुनिये 😊

Similar Questions

Vokal is India's Largest Knowledge Sharing Platform. Send Your Questions to Experts.

Related Searches:

vokalandroid